• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಸತತ ಪ್ರಯತ್ನಶೀಲರಾಗಿರಲಿ: ಎಂ.ಐ. ರಡ್ಡೇರ

Feb 15 2024, 01:35 AM IST
ಗದಗ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಫೋನ್ ಇನ್ ನೇರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳು ಏಕಾಗ್ರತೆಗೆ ದುಶ್ಚಟಗಳಿಂದ ದೂರ ಇರಬೇಕು: ಮೌಲಾನಾ ಸಯ್ಯದ್

Feb 15 2024, 01:33 AM IST
ವಿದ್ಯಾರ್ಥಿಗಳು ಏಕಾಗ್ರತೆಗೆ ಭಂಗ ತರುವ ದುಶ್ಚಟಗಳಿಂದ ದೂರವಿದ್ದು, ಅಧ್ಯಯನದಲ್ಲಿ ಕ್ರೀಯಾಶೀಲರಾಗಿ ಏಕಾಗ್ರತೆಯನ್ನು ರೂಢಿಸಿಕೊಳ್ಳಬೇಕು ಎಂದು ಬಿಲಾಲ್ ಮಸೀದಿಯ ಧರ್ಮಗುರು ಮೌಲಾನಾ ಸಯ್ಯದ್ ಅಬ್ದುಲ್ ಖಾದರ್ ನೂರಿ ತಿಳಿಸಿದರು. ಅರಸೀಕೆರೆಯ ಶಾಂತಿ ನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಧನೆ ತೋರಲಿ: ಶಾಸಕ ಮಾನೆ

Feb 15 2024, 01:31 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಾನಗಲ್ ತಾಲೂಕಿನ ವಿದ್ಯಾರ್ಥಿಗಳು ಸಾಧನೆ ತೋರಬೇಕು. ಈ ನಿಟ್ಟಿನಲ್ಲಿ ಗುರುಗಳು ಬಂದರು ಗುರುವಾರ ಎನ್ನುವ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ.

ಜೆಇಇ ಅಡ್ವಾನ್ಸ್ಡ್‌: ಅರ್ಹತೆ ಪಡೆದ ಗುರುಕುಲದ 200 ವಿದ್ಯಾರ್ಥಿಗಳು

Feb 14 2024, 02:23 AM IST
ಜೆಇಇ ಮೇನ್ಸ್‌ ಪರೀಕ್ಷೆ: ಅಖಿಲೇಶಗೆ 99.63, ಪ್ರಜ್ವಲ್‌ಗೆ 99.51 ಪರ್ಸೆಂಟೈಲ್‌. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ನಾಡೋಜ ಪುರಸ್ಕೃತ ಡಾ. ಬಸವಲಿಂಗ ಪಟ್ಟದ್ದೇವರು, ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಇತರರು ಸಂತಸ ವ್ಯಕ್ತಪಡಿಸಿದ್ದಾರೆ.

1 ಕೋಟಿ ರು. ವೆಚ್ಚದಲ್ಲಿ ಸಭಾಂಗಣ ನಿರ್ಮಿಸಿಕೊಟ್ಟ ಹಳೆ ವಿದ್ಯಾರ್ಥಿಗಳು

Feb 13 2024, 01:45 AM IST
ತಾವು ಓದಿದ ಕಾಲೇಜಿಗೆ 1 ಕೋಟಿ ವೆಚ್ಚದಲ್ಲಿ ಹಳೆಯ ವಿದ್ಯಾರ್ಥಿಗಳು ಸಭಾಂಗಣ ನಿರ್ಮಿಸಿಕೊಟ್ಟಿದ್ದಾರೆ. ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಸಭಾಂಗಣವನ್ನು ಲೋಕಾರ್ಪಣೆ ಮಾಡಲಾಯಿತು.

ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲಿ: ಬಸವರಾಜ ಉಳ್ಳಾಗಡ್ಡಿ

Feb 12 2024, 01:35 AM IST

ವಿದ್ಯಾರ್ಥಿಗಳು ಜೀವನದಲ್ಲಿ ಛಲ, ಗುರಿ ಇಟ್ಟುಕೊಂಡು ಅಭ್ಯಾಸ ಮಾಡುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ ಎಂದು ಸ್ಥಳೀಯ ಮಂಜುನಾಥ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹೇಳಿದರು.

ಎಸ್ಬಿಆರ್‌ ಸಿಇಟಿಗೆ 6483 ವಿದ್ಯಾರ್ಥಿಗಳು ಹಾಜರು

Feb 12 2024, 01:30 AM IST
ವಿದ್ಯಾಭಂಡಾರಿ ಡಾ. ಶರಣಬಸವಪ್ಪ ಅಪ್ಪಾಜಿ ಅವರು 9ನೇ ಮಹಾದಾಸೋಹ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ಹೆಸರಲ್ಲಿ ಸ್ಕಾಲರ್‌ಶಿಪ್ ರೂಪದಲ್ಲಿ ರು.2.5 ಕೋಟಿ ರುಪಾಯಿಗಳನ್ನು ನೀಡಲಾಗುತ್ತದೆ.

ಭವಿಷ್ಯದ ಸವಾಲು ಎದುರಿಸಲು ವಿದ್ಯಾರ್ಥಿಗಳು ಸಿದ್ಧರಾಗಿ

Feb 11 2024, 01:53 AM IST

ಭವಿಷ್ಯದ ಸವಾಲು ಎದುರಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ರೂಪಿಸಬೇಕಾದ ಅವಶ್ಯಕತೆಯಿದೆ ಎಂದು ಪಿಎಸ್‌ಐ ನಾಗಪ್ಪ ತಿಳಿಸಿದರು.

ವಿದ್ಯಾರ್ಥಿಗಳು ರಾಷ್ಟ್ರ ಕಟ್ಟುವ ಕೆಲಸ ಮಾಡಿ: ಕಿರಣಕುಮಾರ

Feb 11 2024, 01:46 AM IST
ಸಿಂಧನೂರಿನ ಸಂಕೇತ ಸ್ವತಂತ್ರ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯ ವತಿಯಿಂದ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭವನ್ನು ತಿಡಿಗೋಳ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಕೆ.ಪಿ.ದಿನೇಶ ಉದ್ಘಾಟಿಸಿದರು.

ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ಮಾಡಿ: ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು

Feb 10 2024, 01:49 AM IST
ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಮತ್ತು ಸಾಂಸ್ಕ್ರತಿಕ, ಕ್ರೀಡೆ, ಎನ್‌ಎಸ್ಎಸ್‌, ಯುವ ರೆಡ್ ಕ್ರಾಸ್ ಮುಂತಾದ ವಿವಿಧ ಚಟುವಟಿಕೆಗಳ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 70
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved