• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಅಧ್ಯಯನಕ್ಕೆ ಲ್ಯಾಪ್‌ಟಾಪ್‌ ಬಳಸಿ: ಶಾಸಕ ಸಿದ್ದು ಸಲಹೆ

Jan 31 2024, 02:19 AM IST
ಹುಮನಾಬಾದ್‌ನಲ್ಲಿ ಕಾರ್ಮಿಕ ಇಲಾಖೆ ವತಿಯಿಂದ 40 ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಯನ್ನು ಶಾಸಕರು ಮಾಡಿದರು.

ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಸಾಹಿತ್ಯಕ್ಕೆ ಮಹತ್ವ ಕೊಡಿ

Jan 31 2024, 02:18 AM IST
ಕುವೆಂಪು ಅವರ ಮಲೆಗಳಲ್ಲಿ ಮದುಮಗಳು, ಕಾನೂರು ಸುಬ್ಬಮ್ಮ ಹೆಗ್ಗಡತಿ, ರಾವ್ ಬಹದ್ದೂರರ ಗ್ರಾಮಾಯಣ, ಗಳಗನಾಥರ ಕನ್ನಡಿಗರ ಕರ್ಮಕಥೆ. ಪೂರ್ಣಚಂದ್ರ ತೇಜಸ್ವಿ ಇನ್ನೂ ಮುಂತಾದವರ ಸಾಹಿತ್ಯ ಕೃತಿ ಓದುವುದರ ಮೂಲಕ ವಿದ್ಯಾರ್ಥಿಗಳು ಬೌದ್ಧಿಕ ಜ್ಞಾನ ಹೆಚ್ಚಿಸಿಕೊಳ್ಳಬೇಕೆಂದು ಕರೆ

ವಿದ್ಯಾರ್ಥಿಗಳು, ಯುವಕರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ

Jan 31 2024, 02:16 AM IST
ವಿದ್ಯಾರ್ಥಿಗಳು, ಯುವಕರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ. ಶಿಕ್ಷಣ ಇದ್ದರೂ ಪೂರಕ ಉದ್ಯೋಗ ಸವಾಲು: ಪಾಟೀಲ್‌

ಯಾದಗಿರಿ: ಕುಂದುಕೊರತೆ ಎಳೆಯಾಗಿ ಬಿಚ್ಚಿಟ್ಟ ವಸತಿಶಾಲೆ ವಿದ್ಯಾರ್ಥಿಗಳು

Jan 31 2024, 02:15 AM IST
ಬೇವಿನಹಳ್ಳಿ ವಸತಿ ಶಾಲೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್‌ ಕೋಸಂಬೆ ಹಾಗೂ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯದರ್ಶಿ ರವೀಂದ್ರ ಹೊನೋಲೆ ಭೇಟಿ ನೀಡಿದ್ದರು. ಈ ವೇಳೆ ವಸತಿ ಶಾಲೆ ಮಕ್ಕಳು ಅವರೆದುರು ನೋವು ತೋಡಿಕೊಂಡರು.

ವಿದ್ಯಾರ್ಥಿಗಳು ಶಿಕ್ಷಣ, ಸಂಸ್ಕಾರ ಕಲಿತು ಧರ್ಮದ ಬಗ್ಗೆ ಜಾಗೃತರಾಗಿ

Jan 28 2024, 01:17 AM IST
ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಜೊತೆಗೆ ಸಂಸ್ಕಾರ ಕಲಿತು ಧರ್ಮದ ಬಗ್ಗೆ ಜಾಗೃತರಾಗಿ ಪ್ರಗತಿಯತ್ತ ಮುನ್ನಡೆಯಬೇಕು ಎಂದು ಹರವೆ ಮಠಾಧ್ಯಕ್ಷ ಶ್ರೀ ಸರ್ಪಭೂಷಣ ಸ್ವಾಮೀಜಿ ತಿಳಿಸಿದರು.

ವಿದ್ಯಾರ್ಥಿಗಳು ಭಾವೈಕ್ಯದ ಬದುಕು ರೂಢಿಸಿಕೊಳ್ಳಲಿ

Jan 28 2024, 01:16 AM IST
ಪಾಲಕರು ಮತ್ತು ಪೋಷಕರು ಹೆಣ್ಣು ಮತ್ತು ಗಂಡು ಮಕ್ಕಳೆಂದು ಭೇದ ಭಾವ ಎಣಿಸದೇ ಎಲ್ಲರ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುವ ಅಗತ್ಯವಿದೆ. ಮಹಿಳೆಯರು ಉನ್ನತ ವಿದ್ಯಾರ್ಜನೆ ಮಾಡಿದಾಗ ಅವರೂ ಸಮಾಜದ ಮುಖ್ಯ ವಾಹಿನಿಯಲ್ಲಿ ಸ್ಥಾನ ಪಡೆಯಲು ಸಾಧ್ಯ

ವಿದ್ಯಾರ್ಥಿಗಳು ಹಿಂಜರಿಕೆ ಬಿಟ್ಟು ಪ್ರಯತ್ನಿಸುವುದು ಮುಖ್ಯ

Jan 26 2024, 01:48 AM IST
ಸೂಲಿಬೆಲೆ: ವಿದ್ಯಾರ್ಥಿಗಳು ಯಾವುದೇ ವಿಷಯದಲ್ಲೂ ಹಿಂಜರಿಯದೇ ಪ್ರಯತ್ನ ಮಾಡಬೇಕು ಎಂದು ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸುಬ್ರಮಣಿ ಹೇಳಿದರು.

ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಲಿ: ಡಾ. ಇಸ್ಮಾಯಿಲ್

Jan 25 2024, 02:09 AM IST
ನಾಡಿನ ಅನೇಕ ಕವಿಗಳು, ಸಾಹಿತಿಗಳು ಹಾಗೂ ಸಾಧಕರ ಪುಸ್ತಕಗಳನ್ನು ಓದಬೇಕು. ಇದರಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲಿದೆ.

ವಿದ್ಯಾರ್ಥಿಗಳು ಸೇವಾದಳದ ಸದಸ್ಯರಾಗಿ: ಶೇಕ್‌ ಆಲಿ

Jan 22 2024, 02:18 AM IST
ಭಾರತ ಸೇವಾದಳದ ತಾಲೂಕು ಘಟಕದ ಕಾರ್ಯಕ್ರಮ ಉದ್ಘಾಟಿಸಿ ತಾಲೂಕು ಕ್ರೀಡಾಧಿಕಾರಿ ಶೇಕ್ ಆಲಿ ಅಭಿಮತ ವ್ಯಕ್ತಪಡಿಸಿದರು. ಮಕ್ಕಳಲ್ಲಿ ದೇಶಭಕ್ತಿ ರಾಷ್ಟ್ರ ಪ್ರೇಮ, ಶಿಸ್ತು, ತ್ಯಾಗ ಮನೋಭಾವ ಬೆಳವಣೆಗೆಗೆ ಸೇವಾದಳ ಸಹಕಾರಿ ಎಂದರು.

ನೆಚ್ಚಿನ ಶಿಕ್ಷಕಿಗೆ ಚಿನ್ನದ ಸರ ಉಡುಗೊರೆ ನೀಡಿದ ಹಳೆ ವಿದ್ಯಾರ್ಥಿಗಳು

Jan 19 2024, 01:51 AM IST
ಬುಧವಾರ ನಡೆದ ಶಾಲಾ ವಾರ್ಷಿಕೋತ್ಸವದಂದು ನೆಚ್ಚಿನ ಶಿಕ್ಷಕಿಯನ್ನು ಸನ್ಮಾನಿಸುವ ವೇಳೆ ಚಿನ್ನಾಭರಣವನ್ನು ಅಚ್ಚರಿಯ ಉಡುಗೊರೆಯಾಗಿ ನೀಡಿದರು. ಹಿರಿಯ ವಿದ್ಯಾರ್ಥಿಗಳ ಪ್ರೀತಿಯ ಕೊಡುಗೆಗೆ ಶಿಕ್ಷಕಿಯ ಕಂಗಳು ಆನಂದಬಾಷ್ಪದಿಂದ ತುಂಬಿತ್ತು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 70
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved