• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿತ್ಯ ನಡೆದು ಶಾಲೆಗೆ ತೆರಳುವ ಜಳಕಟ್ಟಿ ವಿದ್ಯಾರ್ಥಿಗಳು

Dec 24 2023, 01:45 AM IST
೨ ವರ್ಷಗಳ ಹಿಂದೆ ಇದೇ ಹೆದ್ದಾರಿಯಲ್ಲಿ ಶಿಕ್ಷಕಿ ಒಬ್ಬರನ್ನು ದರೋಡೆ ಮಾಡಲಾಗಿತ್ತು. ಜಳಕಟ್ಟಿ ಗ್ರಾಮದಿಂದ ರಾಮನಗರ, ಅನಮೊಡಗಳಿಗೆ ಪ್ರತಿ ದಿನ ೪೦ಕ್ಕೂ ಅಧಿಕ ವಿದ್ಯಾರ್ಥಿಗಳು ಸಂಚಾರ ಮಾಡುತ್ತಾರೆ.ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್‌ಗಳು ತಡೆ ರಹಿತ (ಎಕ್ಸಪ್ರೆಸ್) ಎಂದು ಬೋರ್ಡ್ ಹಾಕಿ ಓಡಾಡುತ್ತವೆ

ವಿದ್ಯಾರ್ಥಿಗಳು ಜ್ಞಾನ ವೃದ್ಧಿಯತ್ತ ಗಮನ ಹರಿಸಿ: ಪ್ರೊ. ಶಿವಚಿತ್ತಯ್ಯ

Dec 24 2023, 01:45 AM IST
ಶ್ರೀ ಸಿದ್ಧಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಪದವಿ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಸ್ಪೂರ್ತಿ ಎನ್ಎಸ್ಎಸ್, ಯುವ ರೆಡ್‌ಕ್ರಾಸ್ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಪ್ರೊ.ಶಿವಚಿತ್ತಯ್ಯ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಕಾನೂನಿನ ಮಹತ್ವ ಅರಿಯಲಿ

Dec 23 2023, 01:46 AM IST
ವಿದ್ಯಾರ್ಥಿಗಳು ಪಠ್ಯದ ಅಧ್ಯಯನದೊಂದಿಗೆ ಕಾನೂನುಗಳ ಬಗ್ಗೆ ತಿಳಿದುಕೊಂಡು ಕುಟುಂಬ ಸದಸ್ಯರಿಗೆ ಹಾಗೂ ಇತರರಿಗೆ ಕಾನೂನಿನ ಮಹತ್ವ ತಿಳಿಸಿಕೊಡಬೇಕು ಎಂದು ವಕೀಲ ವಿ.ಬಿ. ಮರ್ತೂರ ಹೇಳಿದರು.

ವಿದ್ಯಾರ್ಥಿಗಳು ಸಾಧಕರನ್ನು ಆದರ್ಶವಾಗಿಟ್ಟುಕೊಳ್ಳಿ

Dec 22 2023, 01:30 AM IST
ಸಾಧಕರು ಸಾವಿರಕ್ಕೆ ಒಬ್ಬರು, ವಿದ್ಯಾರ್ಥಿಗಳು ಸಾವಿರಕ್ಕೆ ಒಬ್ಬ ಸಾಧಕರಾಗಬೇಕಾದರೆ ಡಾ.ಬಿ.ಆರ್. ಅಂಬೇಡ್ಕರ್, ಬುದ್ಧ, ಬಸವ, ಕುವೆಂಪು ಮುಂತಾದ ದಾರ್ಶನಿಕರನ್ನು ಆದರ್ಶವಾಗಿಟ್ಟುಕೊಂಡು ಹೆಚ್ಚು ಹೆಚ್ಚು ಅಧ್ಯಯನ ಮಾಡಬೇಕೆಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಹೀದಾ ಜಮ್ ಜಮ್ ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳು ಸಾಮಾಜಿಕ ಸದ್ಗುಣ ಬೆಳೆಸಿಕೊಳ್ಳಲಿ

Dec 21 2023, 01:15 AM IST
ವಿದ್ಯೆಯ ಜತೆಗೆ ಉತ್ತಮ ಸಂಸ್ಕಾರ ಹೊಂದಬೇಕು.ಅದಕ್ಕಾಗಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅತಿಥಿಗಳ ಅನುಭಾವದ ಮಾತು ಆಲಿಸಬೇಕು.ನಾಗರಿಕತೆಯು ಬಾಹ್ಯ ಜೀವನದ ಶಿಸ್ತಿಗೆ ಅಡಿಪಾಯವಾದರೆ ಸಂಸ್ಕೃತಿಯು ಅಂತರಂಗದ ಪರಿಶುದ್ಧತೆಗೆ ಅಡಿಪಾಯವಾಗಿದೆ. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಪದವಿಗಿಂತ ಸನ್ನಡತೆ ಮುಖ್ಯ.

ವಿದ್ಯಾರ್ಥಿಗಳು ದೊಡ್ಡ ಕನಸು ಕಂಡು ನನಸಾಗಿಸಿಕೊಳ್ಳಲಿ

Dec 18 2023, 02:00 AM IST
ವೇಗವಾಗಿ ಹೆಜ್ಜೆ ಹಾಕುತ್ತಿರುವ ಜಗದಲ್ಲಿ ಸ್ಪರ್ಧೆ ಎದುರಿಸಿ ಜಯ ಗಳಿಸಲು ಯುವ ಸಮುದಾಯವನ್ನು ಸಜ್ಜುಗೊಳಿಸುವ ಜವಾಬ್ದಾರಿ ಈಗಿನ ಶಿಕ್ಷಣದ ಮುಖ್ಯ ಭಾಗವಾಗಿದ್ದು, ಶಾಸಕ ಶ್ರೀನಿವಾಸ ಮಾನೆ ಅವರ ಮಾರ್ಗದರ್ಶನದಲ್ಲಿ ಪರಿವರ್ತನಾ ಕಲಿಕಾ ಕೇಂದ್ರ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ನೀಡುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಉದ್ಯಮಿ ವಿಜಯ ಮಾನೆ ಹೇಳಿದರು.

ವಿದ್ಯಾರ್ಥಿಗಳು ಸಾಹಿತ್ಯ ಓದಲಿ- ಕವಿ ರಮೇಶ ಬನ್ನಿಕೊಪ್ಪ

Dec 18 2023, 02:00 AM IST
ಕನ್ನಡ ನಾಡು ನುಡಿ, ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಬಹುದೊಡ್ಡದು. ಯಾರು ಸಾಹಿತ್ಯವನ್ನು ಪ್ರೀತಿಸುತ್ತಾರೋ ಅವರು ಬದುಕನ್ನು ಪ್ರೀತಿಸುತ್ತಾರೆ. ಸಮಾಜದಲ್ಲಿ ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು, ಹೃದಯ ಹೃದಯಗಳನ್ನು ಬೆಸೆಯುವಂತೆ ಮಾಡುವ ಸಾಮರ್ಥ್ಯ ಸಾಹಿತ್ಯಕ್ಕಿದೆ. ಒಡೆದ ಮನಸ್ಸುಗಳನ್ನು ಒಂದುಗೂಡಿಸಿ ಸೌಹಾರ್ದಯುತ ಸಮಾಜ ನಿರ್ಮಾಣ ಮಾಡಬೇಕಾದರೆ ಸಾಹಿತ್ಯದ ಓದು ಅಗತ್ಯ

ವಿದ್ಯಾರ್ಥಿಗಳು ಓದಿನೊಂದಿಗೆ ಆರೋಗ್ಯಕ್ಕೆ ಮಹತ್ವ ನೀಡಿ

Dec 16 2023, 02:01 AM IST
ಡಾ. ಪಿ.ಎಂ. ಬಿರಾದಾರ, ಡಾ. ಉದಯ ಪಾಟೀಲ, ಡಾ. ವಿಶ್ವನಾಥರೆಡ್ಡಿ, ಡಾ. ಸಂಗ್ರಾಮ ಬಿರಾದಾರ, ಡಾ. ಶಿವಕುಮಾರ ಸಿ.ಆರ್. ಅವರಿಗೆ ಡಾ. ಎಸ್.ಎಸ್. ಪಾಟೀಲ ಸ್ಮಾರಕ ಶ್ರೇಷ್ಠ ವೈದ್ಯ ಸೇವಾ ಪ್ರಶಸ್ತಿ ಪ್ರದಾನ.

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು: ಎಂಎಲ್‌ಸಿ ನಾಗರಾಜ್ ಯಾದವ್

Dec 15 2023, 01:31 AM IST
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು

ವಿದ್ಯಾರ್ಥಿಗಳು ವೃತ್ತಿ ಕೌಶಲ್ಯ ಅ‍ಳಡಿಸಿಕೊಳ್ಳಲಿ

Dec 15 2023, 01:30 AM IST
ಪದವಿಯ ನಂತರದಲ್ಲಿ ಯಾವ ಕ್ಷೇತ್ರದಲ್ಲಿ ಹೆಚ್ಚು ಅಧ್ಯಯನ ಮಾಡಬೇಕೆಂಬ ಗೊಂದಲದಲ್ಲಿ ವಿದ್ಯಾರ್ಥಿಗಳು ಸಿಲುಕಿದ್ದಾರೆ. ನೀವು ಆಯ್ಕೆ ಮಾಡಿಕೊಂಡು ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ಸಮಯವನ್ನು ಸದುಪಯೋಗ ಪಡಿಸಿಕೊಂಡರೆ ಉತ್ತಮವಾದ ಜ್ಞಾನವನ್ನು ಹೊಂದಬಹುದಾಗಿದ್ದು, ಜೀವನದಲ್ಲಿ ಅಡೆತಡೆಗಳು ಸಾಕಷ್ಟು ಬರುತ್ತವೆ. ಅವುಗಳನ್ನು ಮೆಟ್ಟಿ ನಿಂತು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಬೇಕೆಂದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved