ಆ್ಯಂಬುಲೆನ್ಸ್‌ನಲ್ಲಿ ಕಾಲೇಜಿಗೆ ತೆರಳಿದ ನರ್ಸಿಂಗ್ ವಿದ್ಯಾರ್ಥಿಗಳು
Oct 04 2023, 01:00 PM ISTಕರ್ನಾಟಕ ಬಂದ್ ಹಿನ್ನೆಲೆ ರಜೆ ನೀಡದಿದ್ದರಿಂದ ಎರಡು ತಾಸಿಗೂ ಅಧಿಕ ಕಾಲ ಬಸ್‌ಗಾಗಿ ಕಾದು ವಿದ್ಯಾರ್ಥಿಗಳು ಸುಸ್ತಾದರು. ಎರಡು ತಾಸಿನ ಬಳಿಕ ಸಿಮ್ಸ್‌ನಿಂದ ಆ್ಯಂಬುಲೆನ್ಸ್ ಕಳುಹಿಸಿದ್ದರಿಂದ ಆಂಬುಲೆನ್ಸ್‌ನಲ್ಲೇ ರೋಗಿಗಳ ಬದಲು ನರ್ಸಿಂಗ್ ವಿದ್ಯಾರ್ಥಿಗಳ ಪಯಣಿಸಿದರು