ವಿದ್ಯುತ್ ಅವಘಡ ತಪ್ಪಿಸಲು ಸುರಕ್ಷತಾ ಕ್ರಮಗಳ ಪಾಲಿಸಿ: ಗೌರವ್ ಗುಪ್ತ ಸಲಹೆ
Jun 27 2025, 02:03 AM ISTಅನಧಿಕೃತ ಸಂಪರ್ಕ, ಗುಣಮಟ್ಟವಿಲ್ಲದ ಉಪಕರಣ ಬಳಕೆಯಿಂದಾಗಿ ಆಕಸ್ಮಿಕ ವಿದ್ಯುತ್ ಅವಘಡ ಸಂಭವಿಸಿ ಪ್ರಾಣ ಹಾನಿಯಾಗುವುದನ್ನು ತಪ್ಪಿಸಲು ವಿದ್ಯುತ್ ಸುರಕ್ಷತೆ ಬಗ್ಗೆ ಹೆಚ್ಚು ಜನಜಾಗೃತಿ ಕೈಗೊಳ್ಳಬೇಕಾಗಿದೆ ಎಂದು ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹೇಳಿದರು.