ವಿದ್ಯುತ್ ಅವಘಡ ತಡೆಯಲು ಎಲ್ಟಿ ಎಬಿ ವಿದ್ಯುತ್ ಕೇಬಲ್ ಅಳವಡಿಕೆ: ಪಿ.ಎಂ.ನರೇಂದ್ರಸ್ವಾಮಿ
Nov 21 2024, 01:03 AM ISTಮಳವಳ್ಳಿ ಪಟ್ಟಣಾದ್ಯಂತ ವಿದ್ಯುತ್ ಕೇಬಲ್ ಅಳವಡಿಸಲು ಈಗಾಗಲೇ 5 ಕೋಟಿ ರು. ಅನುದಾನ ಬಿಡುಗಡೆಯಾಗಿದೆ, ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹಕಾರದೊಂದಿಗೆ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪಟ್ಟಣದ ಎಲ್ಲಾ ವಾರ್ಡ್ಳಿಗೂ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.