ವಿದ್ಯುತ್ ತಂತಿ ತುಳಿದು ಮೂರು ಕರಡಿಗಳು ದಾರುಣ ಸಾವು
Oct 09 2024, 01:31 AM ISTಧಾರಾಕಾರ ಮಳೆ, ಗಾಳಿಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಕರಡಿಗಳು ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ಕಲ್ಲುಸಾದರಹಳ್ಳಿ ಬಳಿ ನಡೆದಿದೆ. ಕಲ್ಲು ಸಾಗರಹಳ್ಳಿ ರೈತರೊಬ್ಬರ ಜಮೀನಿನಲ್ಲಿ ನಡೆದು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಏಳು ವರ್ಷದ ಒಂದು ಹೆಣ್ಣು ಹಾಗು ಒಂದು ಗಂಡು ಕರಡಿ ಮತ್ತು ಮರಿ ಸೇರಿ ಮೂರು ಮೂಕ ಪ್ರಾಣಿಗಳು ಸಾವನ್ನಪ್ಪಿವೆ.