• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೌರ ವಿದ್ಯುತ್ ಉತ್ಪಾದನೆಗೆ ಒತ್ತು: ಸಚಿವ ಜಾರ್ಜ್‌

Jan 27 2025, 12:49 AM IST
ಚಿಕ್ಕಮಗಳೂರು, ರಾಜ್ಯದಲ್ಲಿ ದಿನೇ ದಿನೇ ವಿದ್ಯುತ್ ಬೇಡಿಕೆ ಹೆಚ್ಚಾಗಲಾರಂಭಿಸಿದ್ದು, ಪ್ರಸ್ತುತ ಪ್ರತಿದಿನ 17,500 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಹೀಗಾಗಿ ಸೌರ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

120 ಕೋಟಿ ರು. ವೆಚ್ಚ ವಿದ್ಯುತ್ ಜಾಲದ ಬಲವರ್ಧನೆಗೆ ಸಚಿವರಿಂದ ಭೂಮಿ ಪೂಜೆ

Jan 26 2025, 01:30 AM IST
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಬಿಟ್ಟಂಗಾಲದ ಹೆಗ್ಗಡೆ ಸಮಾಜದ ಬಳಿ ಭೂಮಿ ಪೂಜೆ ನೆರವೇರಿಸಿದರು. ಮಳೆಗಾಲದಲ್ಲಿ ವಿದ್ಯುತ್‌ ಪೂರೈಕೆ ಮಾಡುವುದು ಒಂದು ರೀತಿ ಸವಾಲಿನ ಕೆಲಸ ಆಗಿದೆ ಎಂದು ಸಚಿವರು ತಿಳಿಸಿದರು.

ಕಲ್ಯಾಣ ನಾಡಲ್ಲಿ 43 ಮೆಗಾ ವ್ಯಾಟ್‌ ಸೌರ ವಿದ್ಯುತ್ ಉತ್ಪಾದನೆ: ಇಂಧನ ಸಚಿವ ಕೆ.ಜೆ.ಜಾರ್ಜ್

Jan 25 2025, 01:02 AM IST
ಕಲಬುರಗಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ 10 ವಿದ್ಯುತ್ ಉಪ ವಿತರಣಾ ಕೇಂದ್ರದ 5 ಕಿ.ಮೀ. ವ್ಯಾಪ್ತಿಯಲ್ಲಿ ಕುಸುಮ್- ಸಿ ಯೋಜನೆಯಡಿ ಫೀಡರ್ ಸೋಲರೈಸೇಷನ್ ಮೂಲಕ 43 ಮೆಗಾ ವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಜಮೀನಿಗೆ ವಿದ್ಯುತ್ ಪೂರೈಕೆ ವಿಚಾರದಲ್ಲಿ ಜಗಳ: ಸಾವಲ್ಲಿ ಅಂತ್ಯ

Jan 24 2025, 12:47 AM IST
ಭದ್ರಾವತಿ: ಜಮೀನಿಗೆ ವಿದ್ಯುತ್ ಪರಿವರ್ತಕ (ಟ್ರಾನ್ಸ್ ಫಾರ್ಮಾರ್)ದಿಂದ ವಿದ್ಯುತ್ ಪೂರೈಸಿಕೊಳ್ಳುವ ವಿಚಾರದಲ್ಲಿ ಅಕ್ಕಪಕ್ಕದ ಜಮೀನಿನವರ ನಡುವೆ ಜಗಳ ನಡೆದು ವಿಕೋಪಕ್ಕೆ ತಿರುಗಿ ಹಲ್ಲೆ ನಡೆದಿರುವ ಪರಿಣಾಮ ಗ್ರಾಪಂ ಮಾಜಿ ಸದಸ್ಯನೋರ್ವ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ವಿದ್ಯುತ್ ಸಂಪರ್ಕ ಕಲ್ಪಿಸಲು ಹೈಕೋರ್ಟ್ ನಿರ್ದೇಶನ

Jan 24 2025, 12:46 AM IST
ಚಳ್ಳಕೆರೆ ನಗರದ ಮಹಾದೇವಿ ರಸ್ತೆಯ ನಗರಸಭೆ ಮಳಿಗೆಗಳಿಗೆ ವಿದ್ಯುತ್ ಸಂಪರ್ಕ ನೀಡಿರುವುದು.

ವಿದ್ಯುತ್ ಮಾರ್ಗ ಚಾಲನೆ: ಎಚ್ಚರಿಕೆ ವಹಿಸಲು ಸೂಚನೆ

Jan 23 2025, 12:46 AM IST
ಮೈಸೂರು ತಾಲೂಕು ಉದ್ಬೂರು (ಡಿ.ಸಾಲುಂಡಿ) ಗ್ರಾಮದಲ್ಲಿ ವಿದ್ಯುತ್ ಉಪ ಕೇಂದ್ರಕ್ಕೆ ಉದ್ದೇಶಿಸಿ ಹಾಲಿ ಇರುವ ಕಡಕೊಳ ಜಯಪುರ ಮಾರ್ಗದಿಂದ ಉದ್ದೇಶಿತ ಸುಮಾರು 2.999 ಕಿ.ಮೀ. ವಿದ್ಯುತ್ ಲಿಲೋ ಮಾರ್ಗವನ್ನು ಜ.27ರಿಂದ ಚಾಲನೆಗೊಳಿಸಲು ಉದ್ದೇಶಿಸಲಾಗಿದೆ.

ತೋಟದ ಮನೆಗಳಿಗೆ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ನೀಡಲುವಂತೆ ಒತ್ತಾಯ

Jan 21 2025, 12:33 AM IST
ತೋಟದ ಮನೆಗಳಿಗೆ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಪಟ್ಟಣದ ಸಹಾಯಕ ಕಾರ್ಯಪಾಲಕ ಅಭಿಯಂತರರ ಮೂಲಕ ಕೊಪ್ಪಳ ಜೆಸ್ಕಾಂ ಉಪವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.

ಇಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ಬೆಸ್ಕಾಂ

Jan 18 2025, 12:47 AM IST
ಆವರಗೆರೆ, ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜ.18ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಣ್ಣು ಗಣಿಯಿಂದ ವಿದ್ಯುತ್ ಟವರ್‌ಗಳಿಗೆ ಧಕ್ಕೆ

Jan 18 2025, 12:45 AM IST
ಮಣ್ಣು ಮಾಫಿಯಾಕ್ಕೆ ವಿದ್ಯುತ್ ಪ್ರಸರಣದ ಬೃಹತ್ ಟವರ್‌ಗೆ ಗಂಡಾಂತರ ಎದುರಾದ ಮತ್ತೊಂದು ಪ್ರಕರಣ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಕಂಡುಬಂದಿದ್ದು, ತಾಲೂಕು ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ಆತಂಕ ಜೊತೆಗೆ ಖಂಡನೆ ವ್ಯಕ್ತಪಡಿಸಿದೆ.

ವಿದ್ಯುತ್ ಸ್ಪರ್ಶದಿಂದ ವ್ಯಕ್ತಿ ಸಾವು: ಗ್ರಾಪಂ ಕಚೇರಿ ಎದುರು ಶವ ಇಟ್ಟು ಪ್ರತಿಭಟನೆ

Jan 16 2025, 12:48 AM IST
ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಕಂಬ ಏರಿ ಬಲ್ಬ್ ಅಳವಡಿಸಲು ಹೋಗಿದ್ದ ಎಲೆಕ್ಟ್ರಿಷಿಯನ್ ಕೆಂಚೇಗೌಡ ಸಾವಿಗೆ ಪಿಡಿಒ ನೇರ ಕಾರಣ ಎಂದು ಆರೋಪಿಸಿ ನೂರಾರು ಗ್ರಾಮಸ್ಥರು ಮತ್ತು ಸಾರ್ವಜನಿಕರು ಬುಧವಾರ ದಳವಾಯಿ ಕೋಡಿಹಳ್ಳಿ ಗ್ರಾಪಂ ಕಚೇರಿ ಎದುರು ಕೆಂಚೇಗೌಡರ ಶವಇಟ್ಟು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 43
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved