ಬಾಳೆಹೊನ್ನೂರಲ್ಲಿ ಒಂದೇ ದಿನ 40 ವಿದ್ಯುತ್ ಕಂಬ ಧರೆಗೆ
Jul 27 2024, 12:51 AM ISTಬಾಳೆಹೊನ್ನೂರು, ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಹೋಬಳಿ ವಿವಿಧೆಡೆ ಗಾಳಿ ಅಬ್ಬರದೊಂದಿಗೆ ಶುಕ್ರವಾರವೂ ಪುಷ್ಯ ಮಳೆಯ ಆರ್ಭಟಕ್ಕೆ ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗಿನ ನಂತರದಲ್ಲಿ 40 ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕದಲ್ಲಿ ತೀವ್ರ ವ್ಯತ್ಯಯವಾಗಿದೆ.