ನೆಲಕ್ಕುರುಳಿದ ವಿದ್ಯುತ್ ಕಂಬ ಶೀಘ್ರ ದುರಸ್ತಿ
Jun 28 2024, 12:46 AM ISTತಾಲೂಕಿನ ಮುದ್ನಾಳ, ವಡಗೇರಾ, ಮಳ್ಳಳ್ಳಿ, ಕ್ಯಾತನಾಳ, ಕಾಡಂಗೇರಾ ಹಾಗೂ ಶಹಾಪುರ ತಾಲೂಕಿನ ಚಟ್ನಳ್ಳಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ, ಭಾರೀ ಮಳೆ ಸುರಿದು ಜೋರು ಗಾಳಿ ಬೀಸಿದ ಪರಿಣಾಮ ಗಿಡಮರಗಳು ಸೇರಿದಂತೆ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ಪರಿವರ್ತಕಗಳು ನೆಲಕ್ಕುರುಳಿದ್ದವು. ತಕ್ಷಣ ಎಚ್ಚೆತ್ತ ಜೆಸ್ಕಾಂ ಅಧಿಕಾರಿಗಳು ವಿದ್ಯುತ್ ಪೂರೈಕೆ ಸರಿಪಡಿಸುವ ಮೂಲಕ ರೈತರಿಗೆ ನೆರವಾಗಿರುವುದಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಮಾಹಿತಿ ಸಂತಸ ವ್ಯಕ್ತಪಡಿಸಿದ್ದಾರೆ.