ಲಲಿತ್ ರಾಘವ್ಗೆ ವಿದ್ಯುತ್ ನಿಗಮ ಅಧ್ಯಕ್ಷ ಸ್ಥಾನ; ಶ್ರೇಯಸ್ ಪಟೇಲ್ ಸಂತಸ
Mar 14 2024, 02:07 AM ISTಲಲಿತ್ ರಾಘವ್ ಅವರ ಸರಳತೆ, ಉದಾರತೆ, ಉತ್ತಮ ವ್ಯಕ್ತಿತ್ವವನ್ನು ಗುರುತಿಸಿ ಅವರನ್ನು ರಾಜ್ಯ ಸರ್ಕಾರ ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ತಮಗೆ ಸಂತಸ ತಂದಿದೆ ಎಂದು ಕಾಂಗ್ರೆಸ್ ಪಕ್ಷದ ಹಾಸನ ಲೋಕಸಭಾ ಅಭ್ಯರ್ಥಿಯಾದ ಶ್ರೇಯಸ್ ಪಟೇಲ್ ತಿಳಿಸಿದರು. ಚನ್ನರಾಯಪಟ್ಟಣದ ಹಿರೀಸಾವೆಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.