ವಿದ್ಯುತ್ ಪೂರೈಕೆಗೆ ಗಡುವು
Jan 05 2024, 01:45 AM ISTಅಂಬೋಳಿ ಗ್ರಾಮದ ಮಜರೆಗಳಾದ ಕಾಮರೆ, ಬಿಕಂಡಿ, ಚಾಂದೇಗಾಳಿ, ಫೊಂಡೆಗಾಳಿ, ಭೋಗಾಳಿ ಮತ್ತು ಕುಂಬಾರಮಾತಿ ಮಜರೆಗಳಲ್ಲಿ 20ಕ್ಕೂ ಹೆಚ್ಚು ಕುಟುಂಬಗಳು ಅನಾದಿ ಕಾಲದಿಂದಲೂ ಬದುಕುತ್ತಿದ್ದಾರೆ. ದೇಶ ಸ್ವಾತಂತ್ರ್ಯವಾಗಿ 7 ದಶಕ ಕಳೆದರೂ ಇವರ ಮನೆಯ ಕತ್ತಲೆ ಹೋಗಲಾಡಿಸುವ ಕೆಲಸವಾಗಿಲ್ಲ.