• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿಗೆ 7 ತಾಸು ವಿದ್ಯುತ್ ಪೂರೈಕೆಗೆ ಬೆಸ್ಕಾಂ ಬದ್ಧ: ಎಂಡಿ ಮಹಾಂತೇಶ ಬೀಳಗಿ

Jan 08 2024, 01:45 AM IST
ಮುಂಗಾರು ಮಳೆ ಕೊರತೆಯಿಂದ ಡ್ಯಾಂಗಳಲ್ಲಿ ನೀರು ಸಂಗ್ರಹ ಕಡಿಮೆಯಾಗಿದೆ. ರೈತರ ಪಂಪ್‌ಸೆಟ್‌ ಮೇಲೆಯೇ ಜೂನ್‌ನಿಂದಲೇ ಅವಲಂಬಿತವಾದ್ದರಿಂದ ತೀವ್ರ ವಿದ್ಯುತ್ ಕೊರತೆ ಎದುರಿಸಬೇಕಿದೆ. ಕೊರತೆ ನೀಗಿಸಲು ಈಗಾಗಲೇ ಜಿಂದಾಲ್‌, ಸಕ್ಕರೆ ಕಾರ್ಖನೆಗಳು, ಯುಪಿಸಿಎಲ್‌, ಸೋಲಾರ್‌, ವಿಂಡ್ ಮಿಲ್‌ ಮೂಲಕ ವಿದ್ಯುತ್ ಖರೀದಿ ಮಾಡಲಾಗುತ್ತದೆ. ಈಗ ಯಾವುದೇ ರೀತಿ ವಿದ್ಯುತ್ ಕೊರತೆಯಾಗದಂತೆ ವಿದ್ಯುತ್ ಪೂರೈಸಲಾಗುತ್ತಿದೆ.

ವಿದ್ಯುತ್ ಲೈನ್ ಕಿತ್ತು ಹಾಕಿದ ರೈತನ ವಿರುದ್ಧ ಕ್ರಮಕ್ಕೆ ಮುಂದಾದ ಹೆಸ್ಕಾಂ

Jan 07 2024, 01:30 AM IST
ನಾಲ್ಕೈದು ದಿನಗಳ ಹಿಂದೆ ತಾಲೂಕಿನ ಇಂದೂರ (ಕೊಪ್ಪ) ಗ್ರಾಮದಲ್ಲಿ ಮಂಜುನಾಥ ಎಂಬ ರೈತರೊಬ್ಬರು ತಮ್ಮ ಗದ್ದೆಯಲ್ಲಿ ಬೋರ್‌ವೆಲ್ ಕೊರೆಸುವ ಸಂದರ್ಭದಲ್ಲಿ ವಿದ್ಯುತ್ ಇಲಾಖೆಗೆ ಯಾವುದೇ ರೀತಿ ಮಾಹಿತಿ ನೀಡದೆ ಗದ್ದೆಯಲ್ಲಿ ಅಡ್ಡಲಾಗಿದ್ದ ವಿದ್ಯುತ್ ಲೈನ್ ತೆಗೆದು ಹಾಕಿದ್ದಾರೆ.

ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ ಮೀಸಲಾತಿ ಜಾಗೃತಿ

Jan 06 2024, 02:00 AM IST
ದೊಡ್ಡಬಳ್ಳಾಪುರ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸ್ಥಳೀಯ ದೊಡ್ಡಬಳ್ಳಾಪುರ ಕ್ಷೇತ್ರದ ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ ಮೀಸಲಾತಿ ಅಧಿನಿಯಮ-1985 ರಡಿ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು.

ವಿದ್ಯುತ್ ಪೂರೈಕೆಗೆ ಗಡುವು

Jan 05 2024, 01:45 AM IST
ಅಂಬೋಳಿ ಗ್ರಾಮದ ಮಜರೆಗಳಾದ ಕಾಮರೆ, ಬಿಕಂಡಿ, ಚಾಂದೇಗಾಳಿ, ಫೊಂಡೆಗಾಳಿ, ಭೋಗಾಳಿ ಮತ್ತು ಕುಂಬಾರಮಾತಿ ಮಜರೆಗಳಲ್ಲಿ 20ಕ್ಕೂ ಹೆಚ್ಚು ಕುಟುಂಬಗಳು ಅನಾದಿ ಕಾಲದಿಂದಲೂ ಬದುಕುತ್ತಿದ್ದಾರೆ. ದೇಶ ಸ್ವಾತಂತ್ರ್ಯವಾಗಿ 7 ದಶಕ ಕಳೆದರೂ ಇವರ ಮನೆಯ ಕತ್ತಲೆ ಹೋಗಲಾಡಿಸುವ ಕೆಲಸವಾಗಿಲ್ಲ.

ಕೃಷಿ ಪಂಪ್ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್, ಪರಿವರ್ತಕ ನೀಡುವಂತೆ ರೈತರ ಪ್ರತಿಭಟನೆ

Dec 28 2023, 01:46 AM IST
ಕೆ.ಆರ್.ಪೇಟೆ ತಾಲೂಕಿನಲ್ಲಿ ಸಾಕಷ್ಟು ರೈತರು ಹಣ ಕಟ್ಟಿ ವಿದ್ಯುತ್ ಪರಿವರ್ತಕಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಸೆಸ್ಕಾಂ ಇದುವರೆಗೂ ರೈತರ ಪಂಪ್ ಸೆಟ್ಟುಗಳಿಗೆ ಅಗತ್ಯ ವಿದ್ಯುತ್‌ ಜೊತೆಗೆ ಟಿಸಿ ಅಳವಡಿಸಿಲ್ಲ. ಗ್ರಾಮೀಣ ಪ್ರದೇಶದಲ್ಲಿ ನಿರಂತರ ಜ್ಯೋತಿ ಕಾಮಗಾರಿ ಹೆಸರಿನಲ್ಲಿ ಪ್ರತ್ಯೇಕ ವಿದ್ಯುತ್ ಲೈನ್ ಎಳೆಯಲಾಗುತ್ತಿದೆ. ಇದನ್ನು ತಕ್ಷಣ ಕೈಬಿಡಬೇಕು.

ಬಾಕಿ ವಿದ್ಯುತ್ ಬಿಲ್‌ ಸರ್ಕಾರವೇ ಭರಿಸಲಿ

Dec 24 2023, 01:45 AM IST
ಹೆಸ್ಕಾಂ ಅಧಿಕಾರಿಗಳ ವಿರುದ್ಧ ನೇಕಾರರ ಪ್ರತಿಭಟನೆ

ಗ್ರಿಡ್‌ಗೆ ವಿದ್ಯುತ್ ಸರಬರಾಜು ವಯರ್‌ನಲ್ಲಿ ಬೆಂಕಿ: ಸ್ಥಳೀಯರಿಂದ ನಿಯಂತ್ರಣ

Dec 23 2023, 01:46 AM IST
ಬೆಳ್ತಂಗಡಿ ತಾಲೂಕಿನ ನೆರಿಯ ಅಣಿಯೂರು‌ ಹಳ್ಳದ ಖಾಸಗಿ ಕಿರು ಜಲವಿದ್ಯುತ್ ಯೋಜನೆಯಿಂದ ಗುರುವಾಯನಕೆರೆ ಪವರ್ ಗ್ರಿಡ್ ಗೆ ವಿದ್ಯುತ್ ಹರಿಯುವ ವಯರ್‌ನಲ್ಲಿ ರಾತ್ರಿ ಬೆಂಕಿ ಹೊತ್ತಿ‌ ಉರಿದ ಘಟನೆ ಸೋಮಂತಡ್ಕ ಶಾರದಾ ನಗರ ಅಡೂರು ಸಮೀಪದಲ್ಲಿ ನಡೆದಿದೆ.

ವಿದ್ಯುತ್ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಜಾಥಾ

Dec 22 2023, 01:30 AM IST
ಬೆಸ್ಕಾಂ ರಾಮನಗರದ ವಿಭಾಗದಿಂದ ವಿದ್ಯುತ್ ಅವಘಡಗಳ ಬಗ್ಗೆ ಜಾಗೃತಿ ಜಾಥಾ, ನಿಗಮದ ಅಧಿಕಾರಿ, ಅಭಿಯಂತರರು ಭಾಗಿ

ವಿದ್ಯುತ್ ಅಪಘಾತದಿಂದ ಜನರ ಪ್ರಾಣ ರಕ್ಷಿಸುವುದು ಎಲ್ಲರ ಜವಾಬ್ದಾರಿ

Dec 20 2023, 01:15 AM IST
ವಿದ್ಯುತ್ ಉಳಿತಾಯ ಮತ್ತು ವಿದ್ಯುತ್ ಅಪಘಾತಗಳಿಂದ ಜನರ ಪ್ರಾಣ ರಕ್ಷಿಸುವುದು ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿ ಎಂದು ತುಮಕೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಸೂರ್ಯಕಲಾ ಅಭಿಪ್ರಾಯಪಟ್ಟಿದ್ದಾರೆ.

ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು

Dec 16 2023, 02:00 AM IST
ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು, ಸೆಸ್ಕಾಂ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ, ಪರಿಹಾರಕ್ಕೆ ನೀಡಲು ಆಗ್ರಹ, ಹಳೆಯ ಕಾಲದ ವಿದ್ಯುತ್ ಲೈನುಗಳನ್ನು ಬದಲಿಸಿದ ಕಾರಣ ಅಲ್ಲಲ್ಲಿ ವಿದ್ಯುತ್ ತಂತಿಗಳು ತುಂಡಾಗಿ ಬೀಳುತ್ತಿವೆ: ಆರೋಪ
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved