ರೈತರಿಗೆ ಸಮರ್ಪಕ ವಿದ್ಯುತ್ ಗೆ ಆಗ್ರಹಿಸಿ ಧರಣಿ
Mar 04 2025, 12:36 AM ISTರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ, ಹೊಸ ಕಾಮಗಾರಿಗಳನ್ನು ಕೈಗೊಳ್ಳಲು ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್, ಬಿಜೆಪಿ ಮತ್ತು ರೈತ ಸಂಘದ ಕಾರ್ಯಕರ್ತರು ವಿದ್ಯುತ್ ಇಲಾಖೆ ವಿರುದ್ಧ ಸೋಮವಾರ ಶಾಸಕ ಎ. ಮಂಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.