ವಿದ್ಯುತ್ ಪೂರೈಕೆಗಾಗಿ ರೈತರ ಅಹೋರಾತ್ರಿ ಧರಣಿ 2ನೇ ದಿನಕ್ಕೆ
Oct 12 2023, 12:00 AM ISTಜಿಲ್ಲೆಯ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ನೀಡುವಲ್ಲಿ ವಿಫಲವಾಗಿರುವ ಚೆಸ್ಕಾಂ ಅಧಿಕಾರಿಗಳ ವಿರುದ್ಧ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ನಿನ್ನೆಯಿಂದ ಆಹೋರಾತ್ರಿ ಧರಣಿ ಆರಂಭಿಸಿದ್ದು, 2ನೇ ದಿನವಾದ ಬುಧವಾರ ಸರ್ಕಾರ ಹಾಗೂ ಚೆಸ್ಕಾಂ ಹಾಗೂ ಜಿಲ್ಲಾಡಳಿತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಧರಣಿ ಮುಂದುವರಿಸಿದ್ದಾರೆ.