• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್ ಬರ: ಬೆಸ್ಕಾಂ ಕಚೇರಿಗೆ ಬಿಜೆಪಿ ಮುತ್ತಿಗೆ

Oct 17 2023, 12:30 AM IST
ಕಾಂಗ್ರೆಸ್‌ ಸರ್ಕಾರದಿಂದ ಕತ್ತಲೆ ಭಾಗ್ಯ: ಸಂಸದ ಡಾ.ಸಿದ್ದೇಶ್ವರ, ಕಾಂಗ್ರೆಸ್ ನಾಯಕರಿಗೆ ರಾಜ್ಯವೇ ಎಟಿಎಂ: ಎನ್‌.ರವಿಕುಮಾರ

ಅನಿಯಮಿತ ವಿದ್ಯುತ್ ಕಡಿತ ಖಂಡಿಸಿ ಪ್ರತಿಭಟನೆ

Oct 17 2023, 12:30 AM IST
ಲೊಡ್ ಸೆಡ್ಡಿಂಗ್ ಹೆಸರಿನಲ್ಲಿ ಅನಿಯಮಿತವಾಗಿ ವಿದ್ಯುತ್ ಕಡಿತಗೊಳಿಸುತ್ತಿರುವುದುನ್ನು ಪ್ರಾಂತ ರೈತ ಸಂಘದವರು ಖಂಡಿಸಿ ಅಫಜಲ್ಪುರ ಪಟ್ಟಣದ ಜೆಸ್ಕಾಂ ಕಚೇರಿ ಮುಂದೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ತ್ರೀ ಫೇಸ್ ವಿದ್ಯುತ್ ನೀಡದಿದ್ದರೆ ಬೀದಿಗಿಳಿದು ಹೋರಾಟ

Oct 16 2023, 01:45 AM IST
ಚನ್ನರಾಯಪಟ್ಟಣ ತಾಲೂಕಿನಲ್ಲಿ ಮಳೆಯಿಲ್ಲದೆ ರೈತರು ಬೆಳೆದಿರುವ ಬೆಳೆಗಳು ಒಣಗುತ್ತಿದ್ದು, ಕೊಳವೆಬಾವಿಗಳಿಗೆ ತ್ರೀ ಫೇಸ್ ಕರೆಂಟ್ ನೀಡಬೇಕೆಂದು ಶಾಸಕ ಬಾಲಕೃಷ್ಣ ಆಗ್ರಹಿಸಿದ್ದಾರೆ.

ವಿದ್ಯುತ್ ಕಣ್ಣಾಮುಚ್ಚಾಲೆ: ಸಂಕಷ್ಟದಲ್ಲಿ ರೈತರು, ನೇಕಾರರು

Oct 15 2023, 12:46 AM IST
ಅನಧಿಕೃತ ಲೋಡ್‌ಶೆಡ್ಡಿಂಗ್ ವಿರೋಧಿಸಿ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ

ದುಬಾರಿಯಾದರೂ ವಿದ್ಯುತ್ ಖರೀದಿ ಅನಿವಾರ್ಯ: ಚೆಲುವರಾಯಸ್ವಾಮಿ

Oct 15 2023, 12:45 AM IST
ರಾಜ್ಯದಲ್ಲಿ ಈ ಬಾರಿ ಮಳೆ ಕಡಿಮೆಯಾಗಿ ಸಹಜವಾಗಿಯೇ ಆಹಾರ ಬೆಳೆ ಉತ್ಪಾದನೆ ಕಡಿಮೆಯಾಗಿದೆ, ಆದರೆ ಆಹಾರ ಕೊರತೆಯಾಗಂತೆ ರಾಜ್ಯ ಸರ್ಕಾರ ನಿರ್ವಹಣೆ ಮಾಡುತ್ತದೆ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದ್ದಾರೆ.

ವಿದ್ಯುತ್ ಪ್ರಸರಣ ಗೋಪುರ ನಿರ್ಮಾಣಕ್ಕೆ ರೈತರ ವಿರೋಧ

Oct 14 2023, 01:00 AM IST
ದಾಬಸ್‌ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಮಣ್ಣೆ ಗ್ರಾಪಂ ವ್ಯಾಪ್ತಿಯಲ್ಲಿನ ಕೃಷಿ ಭೂಮಿಯಲ್ಲಿ ವುದ್ಯುತ್‌ ಪ್ರಸರಣ ಗೋಪುರಗಳನ್ನು ನಿರ್ಮಿಸಲು ಕೆಪಿಟಿಸಿಎಸ್ ಮುಂದಾಗಿರುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎಂ.ಶ್ರೀನಿವಾಸ್ ಅವರಿಗೆ ಮನವಿ ಮಾಡಿದರು.

ನಿರಂತರ ವಿದ್ಯುತ್ ಸರಬರಾಜು ಮಾಡಲು ಆಗ್ರಹಿಸಿ ರಾಂಪುರ, ಕೋನಸಾಗರದಲ್ಲಿ ಪ್ರತಿಭಟನೆ

Oct 14 2023, 01:00 AM IST
ರಾಂಪುರ, ಓಬಳಾಪುರ, ಪಕ್ಕುರ್ತಿ, ಕೊಂಡಾಪುರ, ಎನ್.ಆರ್.ಕೆ.ಪುರ, ಜಂಬಲ ಮಲ್ಕಿ ಮತ್ತಿತರ ಗ್ರಾಮಗಳ ರೈತರ ಧರಣಿ

ವಿದ್ಯುತ್ ಪೊರೈಕೆಗೆ ಆಗ್ರಹಿಸಿ ಹೆಸ್ಕಾಂ ಕಚೇರಿಗೆ ರೈತರಿಂದ ಬೀಗ

Oct 13 2023, 12:16 AM IST
ಗದಗ ಹಗಲು ವೇಳೆಯಲ್ಲಿ ೭ ಗಂಟೆಗಳ ಕಾಲ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೊರೈಕೆ ಮಾಡಬೇಕೆಂದು ತಾಲೂಕಿನ ಲಕ್ಕುಂಡಿ ರೈತರು ಹೆಸ್ಕಾಂ ಕಚೇರಿಗೆ ಗುರುವಾರ ಬೀಗ ಹಾಕಿ ಪ್ರತಿಭಟಿಸಿದರು.

ರಾಜ್ಯದಲ್ಲಿ ಈಗ 4000 ಮೆ.ವ್ಯಾ. ವಿದ್ಯುತ್ ಅಭಾವ

Oct 13 2023, 12:15 AM IST
ರಾಜ್ಯದಲ್ಲಿ ವಿದ್ಯುತ್‌ನ ತೀವ್ರ ಕೊರತೆ ಮುಂದುವರೆದಿದೆ. ವಿದ್ಯುತ್‌ ಬೇಡಿಕೆ ಸರಾಸರಿ 15 ಸಾವಿರ ಮೆ.ವ್ಯಾಟ್‌ ತಲುಪಿದ್ದು, ಬೇಡಿಕೆಗೆ ತಕ್ಕಂತೆ ವಿದ್ಯುತ್‌ ಪೂರೈಕೆ ಮಾಡಲಾಗದೆ ನಿತ್ಯ 3 ಸಾವಿರದಿಂದ 4 ಸಾವಿರ ಮೆ.ವ್ಯಾಟ್‌ನಷ್ಟು ವಿದ್ಯುತ್‌ ಕಡಿಮೆ ಬಳಸುವ ಮೂಲಕ ಅನಧಿಕೃತ ಲೋಡ್‌ ಶೆಡ್ಡಿಂಗ್‌ಗೆ ಇಂಧನ ಇಲಾಖೆ ಮೊರೆ ಹೋಗಿದೆ.

ಅಸಮರ್ಪಕ ವಿದ್ಯುತ್ ಪೂರೈಕೆ ರೈತರಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ

Oct 13 2023, 12:15 AM IST
ಅಸಮರ್ಪಕ ವಿದ್ಯುತ್ ಪೂರೈಕೆ ವಿರೋಧಿಸಿ ನೂರಾರು ರೈತರು ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved