ಗಾಳಿ ಮಳೆಗೆ ತುಂಡಾಗಿ ಕೆಳಗೆ ಬಿದ್ದಿದ್ದ ಹೈ ಟೆನ್ಷನ್ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಕೆ.ಎಸ್.ಆರ್.ಟಿ.ಸಿ. ನೌಕರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ಬಿ ಟಿ ಕೊಪ್ಪಲಿನಲ್ಲಿ ಸಂಭವಿಸಿದೆ.
ಯುರೋಪಿಯನ್ ರಾಷ್ಟ್ರಗಳಲ್ಲಿರುವಂತೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ (ಇ-ಆರ್‌ಟಿ) ವ್ಯವಸ್ಥೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.