• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಲಾರ್ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಅಳವಡಿಕೆ: ಹಲವು ಹೋರಾಟದ ಫಲ

Mar 06 2025, 12:33 AM IST
ಸ್ವಾತ್ರಂತ್ರ್ಯ ಬಂದು 77 ವರ್ಷಗಳು ಕಳೆದರೂ ಕತ್ತಲಿನಲ್ಲಿಯೇ ಬದುಕು ಕಟ್ಟಿಕೊಂಡಿದ್ದ ಪಾಲಾರ್ ಗ್ರಾಮಕ್ಕೆ ಬಿಜೆಪಿ ಪಕ್ಷದ ವತಿಯಿಂದ ಹಲವು ಹೋರಾಟಗಳ ನಂತರ ವಿದ್ಯುತ್ ಸಂಪರ್ಕ ನೀಡಿರುವುದು ಸಂತಸ ತಂದಿದೆ ಎಂದು ಗ್ರಾಪಂ ಸದಸ್ಯ ನಾಗೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು.

ರೈತರಿಗೆ ಸಮರ್ಪಕ ವಿದ್ಯುತ್ ಗೆ ಆಗ್ರಹಿಸಿ ಧರಣಿ

Mar 04 2025, 12:36 AM IST
ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ, ಹೊಸ ಕಾಮಗಾರಿಗಳನ್ನು ಕೈಗೊಳ್ಳಲು ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್, ಬಿಜೆಪಿ ಮತ್ತು ರೈತ ಸಂಘದ ಕಾರ್ಯಕರ್ತರು ವಿದ್ಯುತ್ ಇಲಾಖೆ ವಿರುದ್ಧ ಸೋಮವಾರ ಶಾಸಕ ಎ. ಮಂಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ರಾತ್ರಿ ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Mar 04 2025, 12:35 AM IST
ಹನೂರು ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಕಚೇರಿ ಮುಂಭಾಗ ಭಾರತೀಯ ಕಿಸಾನ್ ಸಂಘದ ವತಿಯಿಂದ ರಾತ್ರಿ ವೇಳೆ ಗ್ರಾಮಗಳಿಗೆ ವಿದ್ಯುತ್ ನೀಡುವಂತೆ ಒತ್ತಾಯಿಸಿದರು.

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ವಿದ್ಯುತ್ ಶಕ್ತಿ ಜಾಗೃತಿ ಜಾಥಾ

Mar 04 2025, 12:30 AM IST
ಆಧುನಿಕ ಜಗತ್ತು ಇಂದು ವಿದ್ಯುತ್ ಶಕ್ತಿಯ ಪ್ರಭಾವದಿಂದಲೇ ನಡೆಯುತ್ತಿದೆ. ವಿದ್ಯುತ್ ಇಲ್ಲದ ಜಗತ್ತು ಉಹಿಸಲು ಅಸಾಧ್ಯವಾಗಿದೆ.

ರಸ್ತೆಯ ಸಂಪರ್ಕವೇ ಇಲ್ಲದ ಚಾಮರಾಜನಗರ ಜಿಲ್ಲೆಯ 31 ಹಾಡಿಗಳಿಗೆ ಸರ್ಕಾರ ವಿದ್ಯುತ್ ಭಾಗ್ಯ!

Mar 03 2025, 01:50 AM IST
ರಸ್ತೆಯ ಸಂಪರ್ಕವೇ ಇಲ್ಲದ ಚಾಮರಾಜನಗರ ಜಿಲ್ಲೆಯ 31 ಹಾಡಿಗಳಿಗೆ ₹42 ಕೋಟಿ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು.

ಪಾಲಾರ್ ಹಾಡಿ ಜನರಿಗೆ ಸಿಕ್ತು ವಿದ್ಯುತ್ ಭಾಗ್ಯ

Mar 03 2025, 01:49 AM IST
ರಾಜ್ಯದಲ್ಲಿ 52 ಸಾವಿರ ಕೋಟಿ ರು. ಐದು ಗ್ಯಾರಂಟಿ ಯೋಜನೆಯ ಜೊತೆಗೆ ಚಾಮರಾಜನಗರ ಜಿಲ್ಲೆಯ ರಸ್ತೆ ಸಂಪರ್ಕವಿಲ್ಲದ 31 ಹಾಡಿಗಳಿಗೆ 42 ಕೋಟಿ ರು. ವೆಚ್ಚದಲ್ಲಿ ವಿದ್ಯುತ್ ಶಕ್ತಿ ಸಂಪರ್ಕ ನೀಡಲಾಗುತ್ತಿದೆ, ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಹೇಳಿದರು.

ರೈತರ ಪಪ್ ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಮಾರ್ಗಗಳಿಗೆ ಶಾಸಕ ಎಚ್.ಟಿ.ಮಂಜು ಚಾಲನೆ

Mar 02 2025, 01:18 AM IST
ಬೇಸಿಗೆ ಪ್ರಾರಂಭವಾದಗಿನಿಂದ ವಿದ್ಯುತ್ ಅಡಚಣೆ ಸಮಸ್ಯೆ ಇತ್ತು. ನೂತನ ವಿದ್ಯುತ್ ವಿತರಣಾ ಘಟಕದಿಂದ ರೈತರಿಗೆ ಗುಣಮಟ್ಟದ ವಿದ್ಯುತ್ ದೊರಕಲಿದೆ. ನಾನು ಶಾಸಕನಾಗಿ ಆಯ್ಕೆಯಾದ ಕೂಡಲೇ ಹೊಸ ಮಾರ್ಗಗಳ ನಿರ್ಮಾಣಕ್ಕೆ ಸೆಸ್ಕ್ ಅಧಿಕಾರಿಗಳಿಗೆ ಸೂಚಿಸಿದ್ದೆ. ರೈತರ ಸಮಸ್ಯೆಗೆ ಪ್ರಾಮಾಣಿಕವಾಗಿ ಪರಿಹಾರ ಮಾಡುವುದಾಗಿ ಭರವಸೆ ನೀಡಿದ್ದೆ.

ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಸೇವೆ ಮಾದರಿ

Mar 02 2025, 01:17 AM IST
ಸಹಕಾರಿ ತತ್ವದಡಿ ಸೇವೆ ಸಲ್ಲಿಸುತ್ತಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘವು ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್ ಪೂರೈಸಿ ಸರ್ಕಾರಿ ಸ್ವಾಮ್ಯದ ವಿದ್ಯುತ್ ಕಂಪನಿಗಳಿಗೆ ಮಾದರಿಯಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ ಪಿ.ರವಿಕುಮಾರ ಬಣ್ಣಿಸಿದರು.

ಅನಧಿಕೃತ ಪಂಪ್‌ಸೆಟ್‌ಗಳ ಹಾವಳಿಯೇ ವಿದ್ಯುತ್ ಸಮಸ್ಯೆಗೆ ಕಾರಣ: ಮೆಸ್ಕಾಂ ಅಧೀಕ್ಷಕ ಮಂಜುನಾಥ್

Mar 01 2025, 01:03 AM IST
ಬೀರೂರು, ಜಿಲ್ಲೆಯ 6 ತಾಲೂಕುಗಳಲ್ಲೂ ವಿದ್ಯುತ್ ಸಂಬಂಧಿತ ಯಾವುದೇ ಸಮಸ್ಯೆ ಇಲ್ಲ. ಆದರೆ ಬಯಲುಸೀಮೆ ಕಡೂರು ತಾಲೂಕಿನಲ್ಲಿ ಅತಿ ಹೆಚ್ಚು ವಿದ್ಯುತ್ ಪೂರೈಕೆ ಸಮಸ್ಯೆ ಎದುರಾಗಿರುವುದಕ್ಕೆ ಅನಧಿಕೃತ ಪಂಪ್ ಸೆಟ್ ಗಳೇ ಕಾರಣ ಎಂದು ಚಿಕ್ಕಮಗಳೂರು ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಎಂ.ಎಸ್. ಮಂಜುನಾಥ್ ತಿಳಿಸಿದರು.

ಅಪಾಯ ಮಟ್ಟದ ವಿದ್ಯುತ್ ತಂತಿ, ಶಿಥಿಲಗೊಂಡಿರುವ ಕಂಬ ಕಂಡುಬಂದರೆ ದೂರು ನೀಡಿ

Feb 28 2025, 12:49 AM IST
ಅಂಕಿ ಆಂಶಗಳ ಪ್ರಕಾರ ಜಿಲ್ಲೆಯಲ್ಲಿ ಕಳೆದ 4 ವರ್ಷಗಳಿಂದ 17 ಜನರು ಅಲ್ಯೂಮಿನಿಯಂ ಏಣಿಗಳನ್ನು ಮತ್ತು ನೀರು ಹಾಯಿಸಲು ಅಲ್ಯೂಮಿನಿಯಂ ಸ್ಪ್ರಿಂಕ್ಲರ್‌ ಪೈಪ್‌ಗಳ ಬಳಕೆಯಿಂದಾಗಿ ಉಂಟಾದಂತಹ ವಿದ್ಯುತ್‌ ಅನಾಹುತದಲ್ಲಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 40
  • next >

More Trending News

Top Stories
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಬೀದಿ ನಾಯಿ ಆಹಾರದಿಂದ ಇಲಿ, ಹೆಗ್ಗಣ ಕಾಟ! ಪಾಲಿಕೆ ವ್ಯಾಪ್ತಿಯಲ್ಲಿ 2.80 ಲಕ್ಷ ನಾಯಿ
ಹೃದಯದ ಆರೋಗ್ಯಕ್ಕೆ ಒಂದಿಷ್ಟು ಆಪ್ತ ಸಲಹೆ - ಡಾ। ಪಿ.ಮಂಜುನಾಥ
ನೈಸ್‌ ರಸ್ತೇಲಿ 1 ಕಿಮೀಗೆ 7 ರು. ಟೋಲ್‌!: ಸವಾರರ ಆಕ್ರೋಶ
ಡಿಕೆಶಿ ಸಂಯಮದ ನುಡಿ : ಸಿದ್ದು ‘ಅಧಿಕಾರ ಹಂಚಿಕೆ ಇಲ್ಲ’ ಹೇಳಿಕೆಗೆ ತಿರುಗೇಟು, ಪ್ರತ್ಯುತ್ತರ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved