• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮರ್ಪಕ ವಿದ್ಯುತ್ ಪೂರೈಸಿ: ಶಾಸಕ ಮಾನೆ ಸೂಚನೆ

Mar 29 2025, 12:32 AM IST
ಗೊಂದಿ 110 ಕೆವಿ ವಿದ್ಯುತ್ ಕೇಂದ್ರದ ಟೆಂಡರ್ ಪ್ರಕ್ರಿಯೆ ಚುರುಕುಗೊಳಿಸಿ, ಆದಷ್ಟು ಬೇಗ ಕಾಮಗಾರಿ ಆರಂಭಿಸಲು ನಿಗಾ ವಹಿಸಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಅವರು ಅಧಿಕಾರಿಗಳಿಗೆ ತಿಳಿಸಿದರು.

ಜಮೀನಿನಲ್ಲಿ ಅಳವಡಿಸಿದ ವಿದ್ಯುತ್ ಕಂಬಗಳಿಗೆ ಪರಿಹಾರ ಆಗ್ರಹಿಸಿ ಅನಿರ್ದಿಷ್ಟ ಧರಣಿ

Mar 26 2025, 01:33 AM IST
ಗಜೇಂದ್ರಗಡ ತಾಲೂಕಿನ ಅಮರಗಟ್ಟಿ, ಲಕ್ಕಲಕಟ್ಟಿ, ಗುಳಗುಳಿ ಹಾಗೂ ಬೇವಿನಕಟ್ಟಿ ಗ್ರಾಮಗಳ ರೈತರ ಜಮೀನಿನಲ್ಲಿ ಖಾಸಗಿ ಕಂಪನಿಯವರು ಅಳವಡಿಸಿದ ವಿದ್ಯುತ್ ಕಂಬ ಹಾಗೂ ಎಳೆದ ತಂತಿಗಳಿಗೆ ರೈತರಿಗೆ ನೀಡಬೇಕಾದ ಪರಿಹಾರ ಹಣವನ್ನು ನೀಡಿಲ್ಲ ಎಂದು ಆರೋಪಿಸಿ ಗುಳಗುಳಿ ಗ್ರಾಮದ ಗ್ರಿಡ್ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮೆಟ್ರೋ, ಬಸ್, ವಿದ್ಯುತ್ ಆಯ್ತು, ಇದೀಗ ನಂದಿನಿ ಹಾಲಿನ ದರ ಶೀಘ್ರವೇ 3 ರು. ಏರಿಕೆ?

Mar 25 2025, 07:20 AM IST

ಹೆಚ್ಚಳ ಮಾಡುವ ಹಾಲಿನ ದರದ ಪೂರ್ಣ ಹಣವನ್ನು ರೈತರಿಗೆ ಕೊಡಲು ಒಪ್ಪದ ಹಾಲು ಒಕ್ಕೂಟಗಳ ಪಟ್ಟಿಗೆ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದರ ಏರಿಕೆ ತೀರ್ಮಾನವನ್ನು ಸಚಿವ ಸಂಪುಟದಲ್ಲಿ ತೀರ್ಮಾನಿಸುವುದಾಗಿ ಹೇಳಿದ್ದಾರೆ.

ಕಾಡಾನೆ ಉಪಟಳಕ್ಕೆ ವಿದ್ಯುತ್ ಕಂಬ ಮುರಿದು ಸಂಪರ್ಕ ಕಡಿತ

Mar 23 2025, 01:37 AM IST
ಸಮೀಪದ ಮರಂದೋಡ ಗ್ರಾಮದಲ್ಲಿ ಕಾಡಾನೆಗಳ ಉಪಟಳದಿಂದ ಗ್ರಾಮಸ್ಥರು ಸಮಸ್ಯೆ ಅನುಭವಿಸುತ್ತಿದ್ದಾರೆ.

ಬನವಾಸಿ ಭಾಗದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ

Mar 23 2025, 01:34 AM IST
ಬನವಾಸಿ ಭಾಗದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿ ಬನವಾಸಿ ಗ್ರಾಪಂ ಹಾಗೂ ಸಾರ್ವಜನಿಕರು ಶನಿವಾರ ಹೆಸ್ಕಾಂ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

2050 ಕ್ಕೆ ವಿದ್ಯುತ್ ಬಳಕೆ ನಾಲ್ಕರಷ್ಟು ಹೆಚ್ಚಳ : ಡಾ. ಒ.ಡಿ. ನಾಯ್ಡು

Mar 23 2025, 01:30 AM IST
ಜಗತ್ತು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದೆ. ಈ ಜಾಗತಿಕ ವ್ಯವಸ್ಥೆಯಲ್ಲಿ 2050ಕ್ಕೆ ವಿದ್ಯುತ್ ಗೂ ಬೇಡಿಕೆ ಹೆಚ್ಚಾಗುತ್ತದೆ. ನಮಗೆ ಇಂದಿನ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ನಾಲ್ಕರಷ್ಟು ವಿದ್ಯುತ್‌ ಅಂದು ಬೇಕಾಗಬಹುದು ಎಂದು ಹಿಟಾಚಿ ಹಿರಿಯ ಪ್ರಧಾನ ವಿಜ್ಞಾನಿ ಡಾ. ಒ.ಡಿ. ನಾಯ್ಡು ಅವರು ತಿಳಿಸಿದರು.

ರಮಜಾನ್ ಸಮಯದಲ್ಲಿ ವಿದ್ಯುತ್ ಕಡಿತ ನಿಲುಗಡೆಗೆ ಆಗ್ರಹ

Mar 22 2025, 02:02 AM IST
ರಮಜಾನ್ ಉಪವಾಸದ ಸಂದರ್ಭದಲ್ಲಿ ವಿದ್ಯುತ್ ಕಡಿತ ಮಾಡುವುದರಿಂದ ತೊಂದರೆಯಾಗುತ್ತಿದೆ.

ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿ : ಸೋದರರಿಬ್ಬರು ದುರ್ಮರಣ

Mar 21 2025, 12:32 AM IST
ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿಯಾಗಿ ಸೋದರರಿಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

100 ಅನಧಿಕೃತ ರೆಸಾರ್ಟ್‌, ಹೋಂ ಸ್ಟೇಗಳ ವಿದ್ಯುತ್ ಕಡಿತ

Mar 19 2025, 12:31 AM IST
ಸಾಣಾಪುರ, ಜಂಗ್ಲಿ, ಹನುಮನಹಳ್ಳಿ, ಅಂಜನಹಳ್ಳಿ, ರುಷಿಮುಖ ಪರ್ವತ ಸೇರಿದಂತೆ ತುಂಗಭದ್ರಾ ನದಿ ತೀರದಲ್ಲಿರುವ ಅನಧಿಕೃತ ರೆಸಾರ್ಟ್ ಮತ್ತು ಹೋಂ ಸ್ಚೇಗಳ ಮೇಲೆ ತಹಸೀಲ್ದಾರ್‌ ನೇತೃತ್ವದಲ್ಲಿ ಎರಡು ತಂಡ ರಚಿಸಿ ದಾಳಿ ನಡೆಸಲಾಗಿದೆ.

ಚಿಕ್ಕಂದವಾಡಿಗೆ ನೇರ ವಿದ್ಯುತ್ ಪೂರೈಕೆಗೆ ಸ್ಪಂದನೆ

Mar 18 2025, 12:31 AM IST
ಅರಸನಘಟ್ಟ 66/11 ಕೆವಿ ಕೇಂದ್ರದಿಂದ ಚಿಕ್ಕಂದವಾಡಿ, ಅರಸನಘಟ್ಟ, ಹಿರೇಕಂದವಾಡಿ ಗ್ರಾಮದ ರೈತರ ಪಂಪು ಸೆಟ್ಟುಗಳಿಗೆ ನೇರ ವಿದ್ಯುತ್ ಸಂಪರ್ಕಕಲ್ಪಿಸಿದ ಹಿನ್ನಲೆ ವಿದ್ಯುತ್ ವಿತರಣಾ ಕೇಂದ್ರದ ಮುಂಭಾಗ ರೈತರು ಸಿಹಿ ಹಂಚಿ ಸಂಭ್ರಮಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 43
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved