ಹಿರೇಮರಳಿ ಗ್ರಾಮದಲ್ಲಿ ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗಲಿ ರೈತ ಸ್ಥಳದಲ್ಲೇ ಸಾವು..!
Feb 14 2025, 12:31 AM ISTಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಹಿರೇಮರಳಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಗ್ರಾಮದ ಲೇಟ್. ಹೊನ್ನೇಗೌಡರ ಪುತ್ರ ಹೊನ್ನೇಗೌಡ (47) ಸಾವನ್ನಪ್ಪಿರುವ ರೈತ.