• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಇಂದಿನಿಂದ 4 ದಿನ ನಗರದ ವಿವಿಧೆಡೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

Oct 20 2024, 01:50 AM IST
ತುರ್ತುನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಆ. 20 ರಿಂದ 23ರವರೆಗೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಕಂಬ ದುರಸ್ತಿಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟ

Oct 19 2024, 12:22 AM IST
Get Narega Project Work Facility: Boodeppa Yadav

ಬಾಡಿಗೆ ಪಾವತಿ ಮಾಡದ ವಾಣಿಜ್ಯ ಮಳಿಗೆ: ವಿದ್ಯುತ್ ಸಂಪರ್ಕ ಕಡಿತ

Oct 17 2024, 12:52 AM IST
ತಾಲೂಕು ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳಿಗೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ.

ಮೈನರ್ ನಾಲೆ ಒಳಗಡೆ ವಿದ್ಯುತ್ ಕಂಬ ಅಳವಡಿಕೆಗೆ ಆಕ್ರೋಶ

Oct 14 2024, 01:25 AM IST
ಅವೈಜ್ಞಾನಿಕವಾಗಿ ವಿದ್ಯುತ್ ಕಂಬಗಳನ್ನು ಅಳಡಿಸಿದ ಸೆಸ್ಕಾಂ ಎಂಜಿನಿಯರುಗಳ ಮೇಲೆ ಕ್ರಮ ಜರುಗಿಸಬೇಕು. ತನ್ನ ವ್ಯಾಪ್ತಿಯ ನಾಲೆಯಲ್ಲಿ ಪೂರ್ವಾನುಮತಿಯಿಲ್ಲದೆ ವಿದ್ಯುತ್ ಕಂಬಗಳನ್ನು ಅಳವಡಿಸಿದವರ ವಿರುದ್ಧ ನೀರಾವರಿ ಇಲಾಖೆ ಪೊಲೀಸರಿಗೆ ದೂರು ನೀಡಬೇಕು.

ವಿದ್ಯುತ್ ತಂತಿ ತುಳಿದು ಮೂರು ಕರಡಿಗಳು ದಾರುಣ ಸಾವು

Oct 09 2024, 01:31 AM IST
ಧಾರಾಕಾರ ಮಳೆ, ಗಾಳಿಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಕರಡಿಗಳು ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ಕಲ್ಲುಸಾದರಹಳ್ಳಿ ಬಳಿ ನಡೆದಿದೆ. ಕಲ್ಲು ಸಾಗರಹಳ್ಳಿ ರೈತರೊಬ್ಬರ ಜಮೀನಿನಲ್ಲಿ ನಡೆದು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಏಳು ವರ್ಷದ ಒಂದು ಹೆಣ್ಣು ಹಾಗು ಒಂದು ಗಂಡು ಕರಡಿ ಮತ್ತು ಮರಿ ಸೇರಿ ಮೂರು ಮೂಕ ಪ್ರಾಣಿಗಳು ಸಾವನ್ನಪ್ಪಿವೆ.

ವಿದ್ಯುತ್ ಖಾಸಗೀಕರಣ, ಪಂಪ್‌ಸೆಟ್‌ಗೆ ಆಧಾರ ಲಿಂಕ್‌ ಕೈ ಬಿಡಿ: ಕೋಡಿಹಳ್ಳಿ ಆಗ್ರಹ

Oct 08 2024, 01:02 AM IST
ವಿದ್ಯುತ್‌ ಖಾಸಗೀಕರಣ ಹಾಗೂ ಕೃಷಿ ಪಂಪುಸೆಟ್‌ಗಳಿಗೆ ಆಧಾರ ಲಿಂಕ್ ಮಾಡುವ ಪ್ರಕ್ರಿಯೆ ನಿಲ್ಲಿಸಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ಚಳವಳಿ ಆರಂಭ ಮಾಡಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ದಾವಣಗೆರೆಯಲ್ಲಿ ಹೇಳಿದ್ದಾರೆ.

ದಸರಾ ಮಹೋತ್ಸವ ಹಿನ್ನೆಲೆ ವಿದ್ಯುತ್ ದೀಪಗಳಿಂದ ಪ್ರಜ್ವಲಿಸುತ್ತಿದೆ ಸಾಂಸ್ಕೃತಿಕ ನಗರಿ ಮೈಸೂರು

Oct 06 2024, 01:29 AM IST

ಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಬೆಳಕಿನ ಸೌಂದರ್ಯದಿಂದ ಝಗಮಗಿಸುತ್ತಿದೆ. ನಗರದ ಪ್ರಮುಖ ರಸ್ತೆಗಳು ಬೆಳಕಿನ ತೋರಣಗಳಿಂದ, ವೃತ್ತಗಳು ವಿದ್ಯುತ್ ದೀಪಗಳಿಂದ ಪ್ರಜ್ವಲಿಸುತ್ತಿದೆ.  

ಕನಕಗಿರಿಯಲ್ಲಿ ವಿದ್ಯುತ್ ಅವಘಡ: ಬಾಲಕ ಸಾವು

Oct 05 2024, 01:34 AM IST
ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಅಸು ನೀಗಿದ ಘಟನೆ ಕನಕಗಿರಿ ಪಟ್ಟಣದ ರಾಧಿಕಾ ಚಿತ್ರಮಂದಿರ ಬಳಿ ಇರುವ ಹಳ್ಳದಲ್ಲಿ ಶುಕ್ರವಾರ ನಡೆದಿದೆ. ವಿನಯ ಶ್ರೀಶೈಲ (೧೩) ಮೃತ ಬಾಲಕ. ಪಟ್ಟಣದ ೧೭ನೇ ವಾರ್ಡಿನ ಗೋಲಗೆರಪ್ಪ ಕಾಲನಿ ನಿವಾಸಿಯಾಗಿದ್ದ ಈ ಬಾಲಕ ಹಳ್ಳದಿಂದ ಮನೆಗೆ ಹೋಗುವಾಗ ವಿದ್ಯುತ್ ತಂತಿ ತುಂಡಾಗಿ ಮೈಮೇಲೆ ಬಿದ್ದಿದೆ.

ಸೋಲಾರ್ ವಿದ್ಯುತ್ ತಂತಿ ಬೇಲಿ: 1.49 ಕೋಟಿ ರು. ನೀರಿನಲ್ಲಿ ಹೋಮ..!

Oct 03 2024, 01:22 AM IST
ವಿಶ್ವ ವಿಖ್ಯಾತ ಕೆಆರ್‌ಎಸ್ ಅಣೆಕಟ್ಟೆ ಬೃಂದಾವನ ಬಳಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಕಾವೇರಿ ನೀರಾವರಿ ನಿಗಮದಿಂದ 1.49 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿದ್ದ ಸೋಲಾರ್ ವಿದ್ಯುತ್ ತಂತಿ ಬೇಲಿ (ಪೆನ್ಸಿಂಗ್) ಕಾಮಗಾರಿ ನೀರಿನಲ್ಲಿ ಹೋಮ ಮಾಡಿದಂತಾಗಿದೆ.

ಸಮರ್ಪಕ ವಿದ್ಯುತ್ ಗೆ ಆಗ್ರಹಿಸಿ ಕುಮಟಾದ ಹೆಸ್ಕಾಂ ಎದುರು ಪ್ರತಿಭಟನೆ

Oct 01 2024, 01:30 AM IST
ಮೂರೂರು ಹಾಗೂ ಕಲ್ಲಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರವಾಗಿ ವಿದ್ಯುತ್ ವ್ಯತ್ಯಯವಾಗುತ್ತಿರುವುದು ಹಲವು ವರ್ಷಗಳಿಂದ ನಡೆದುಬಂದಿದೆ. ವಿದ್ಯುತ್ ವ್ಯತ್ಯಯ ಹಾಗೂ ವೋಲ್ಟೇಜ್ ಏರಿಳಿತ ಪ್ರತಿನಿತ್ಯದ ಸಮಸ್ಯೆಯಾಗಿದೆ ಎಂದು ಗ್ರಾಮಸ್ಥರು ಆಗ್ರಹಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 36
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved