• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಚ್ಚುವರಿ ಎರಡು ಗಂಟೆ ವಿದ್ಯುತ್ ಪೂರೈಕೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಕೆ.ಜೆ.ಜಾರ್ಜ್

Jan 08 2025, 12:18 AM IST
ಈ ಬಾರಿ ಉತ್ತಮ ಮಳೆಯಾಗಿರುವ ಕಾರಣ ರೈತರು ಎರಡನೇ ಬೆಳೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬೇಸಿಗೆ ಕಾಲದಲ್ಲಿ ಕಬ್ಬು, ಭತ್ತದ ಬೆಳೆ ರಕ್ಷಣೆಗಾಗಿ ಇನ್ನೂ ೨ ಗಂಟೆಗಳ ಕಾಲ ಹೆಚ್ಚುವರಿ ವಿದ್ಯುತ್‌ನ ಅಗತ್ಯವಿದೆ ಎಂದು ಸೆಸ್ಕ್‌ನ ಅಧ್ಯಕ್ಷರು ಮತ್ತು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ವಿದ್ಯುತ್‌ಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದೇವೆ.

ವಿದ್ಯುತ್ ವ್ಯವಸ್ಥೆಗಳು ಸುರಕ್ಷಿತವಾಗಿರಲು ಗ್ರೌಂಡಿಂಗ್ ಅತ್ಯಗತ್ಯ

Jan 08 2025, 12:16 AM IST
ಅರ್ಥಿಂಗ್‌ಮತ್ತು ಗ್ರೌಂಡಿಂಗ್‌ವಿದ್ಯುತ್‌ಸ್ಥಾಪನೆಯ ಬಹುಮುಖ್ಯ ಅಂಗವಾಗಿದ್ದು, ಅಪಾಯಗಳ ವಿರುದ್ಧ ರಕ್ಷಣೆ ನೀಡುವ ಪ್ರಮುಖ ವ್ಯವಸ್ಥೆಗಳು. ಗ್ರೌಂಡಿಂಗ್- ವಿದ್ಯುತ್ ಆಘಾತ, ಬೆಂಕಿ ಮತ್ತು ಉಪಕರಣಗಳು ಮತ್ತು ಸಲಕರಣೆಗಳ ಹಾನಿಯ ವಿರುದ್ಧ ರಕ್ಷಣೆ ನೀಡುತ್ತದೆ

ಕೆಪಿಸಿಎಲ್ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡದ ತನಿಖೆಗೆ ತಂಡ ರಚನೆ: ಕೆ.ಜೆ.ಜಾರ್ಜ್

Jan 08 2025, 12:16 AM IST
ನಮ್ಮ ಸರ್ಕಾರದ ಮೇಲೆ 60 ಪರ್ಸೆಂಟ್ ಕಮಿಷನ್ ಆರೋಪವನ್ನು ಯಾರು ಮಾಡುತ್ತಿದ್ದಾರೆ ಅಂತ ನಿಮಗೂ ಗೊತ್ತು. ಈ ಹಿಂದೆ ಗುತ್ತಿಗೆದಾರರು ಅವರ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದನ್ನು ಮರೆತಿರಬೇಕು .

ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ : ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಚಳವಳಿ

Jan 07 2025, 12:31 AM IST

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ ಜಿಲ್ಲಾಡಳಿತ ಕ್ರಮ ವಿರೋಧಿಸಿ ಸಂಘ-ಸಂಸ್ಥೆಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಕಳಿಸುವ ಮೂಲಕ ಚಳವಳಿ ನಡೆಸಲಾಗುತ್ತದೆ 

ತ್ಯಾಜ್ಯ ವಿದ್ಯುತ್ ಘಟಕದಲ್ಲಿ ಬೆಂಕಿ: ಐವರಿಗೆ ಗಾಯ

Jan 05 2025, 01:32 AM IST
ರಾಮನಗರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಸ್ಥಾವರದಲ್ಲಿ ಸಂಭವಿಸಿದ ಅವಘಡದಲ್ಲಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಡದಿಯ ಬೈರಮಂಗಲ ಕ್ರಾಸ್ ನಲ್ಲಿರುವ ಕೆಪಿಸಿಎಲ್ ಪವರ್ ಕಾರ್ಪೋರೇಷನ್ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಶನಿವಾರ ಸಂಜೆ ನಡೆದಿದೆ.

ಅಣು ವಿದ್ಯುತ್ ಸ್ಥಾವರ ಸ್ಥಾಪನೆ ವಿರೋಧಿಸಿ ರಸ್ತೆ ತಡೆ: ಸಂಚಾರ ಅಸ್ತವ್ಯಸ್ತ

Jan 05 2025, 01:32 AM IST
ಅಣು ವಿದ್ಯುತ್ ಸ್ಥಾವರ ಸ್ಥಾಪನೆ ವಿರೋಧಿಸಿ ಹೇಮಗುಡ್ಡದ ಟೋಲ್ ಗೇಟ್ ಬಳಿ ರಸ್ತೆ ತಡೆ ನಡೆಸಲಾಯಿತು.

ಮಣ್ಣು ಗಣಿಗಾರಿಕೆಗೆ ಬಲಿ ಆಗಲಿದೆಯೇ ವಿದ್ಯುತ್ ಟವರ್?

Jan 03 2025, 12:34 AM IST
ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಮತ್ತು ಗ್ರಾವೆಲ್ ಗಣಿಗಾರಿಕೆಯಿಂದಾಗಿ ಹಲವು ಜಿಲ್ಲೆಗಳಿಗೆ ವಿದ್ಯುತ್ ಸರಬರಾಜು ಮಾಡುವ ಟವರ್‌ಗಳ ಭದ್ರತೆಗೆ ಗಂಭೀರ ಅಪಾಯ ಎದುರಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿಕೃಷ್ಣಪ್ಪ ಸ್ಥಪಿತ) ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಹರಿಹರದಲ್ಲಿ ಆರೋಪಿಸಿದ್ದಾರೆ.

ಹಳೆಯ ವಿದ್ಯುತ್ ತಂತಿಗಳನ್ನು ಬದಲಿಸಿ ರೈತರು, ಜಾನುವಾರುಗಳನ್ನು ರಕ್ಷಿಸಿ: ಪುಟ್ಟೇಗೌಡ

Jan 02 2025, 12:35 AM IST

ಹಳೆಯ ವಿದ್ಯುತ್ ತಂತಿ ಬದಲಿಸಿ ರೈತರು ಮತ್ತು ರಾಸುಗಳ ಜೀವ ರಕ್ಷಣೆ ಮಾಡುವಂತೆ ತಾಲೂಕು ರೈತಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ ಆಗ್ರಹಿಸಿದರು.

ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರ ಬೇಡ: ಬಾಳಪ್ಪ

Jan 02 2025, 12:31 AM IST
ಮೂರು ಸಾವಿರ ವರ್ಷಗಳ ಹಳೆಯದಾದ ಶಿಲಾ ಸಮಾಧಿ ಹೊಂದಿದ ಹಿರೇ ಬೆಣಕಲ್ ಪ್ರದೇಶದ ಸುತ್ತ ಅಣು ವಿದ್ಯುತ್ ಸ್ಥಾವರ ನಿರ್ಮಿಸುತ್ತಿರುವುದು ಸರಿಯಲ್ಲ. ಜಿಲ್ಲಾಡಳಿತ ಇದಕ್ಕೆ ಅವಕಾಶ ನೀಡಬಾರದು ಎಂದು ಸಿಪಿಎಂ ತಾಲೂಕು ಕಾರ್ಯದರ್ಶಿ ಬಾಳಪ್ಪ ಹುಲಿಹೈದರ ಒತ್ತಾಯಿಸಿದ್ದಾರೆ.

ವಿದ್ಯುತ್ ತಂತಿಗೆ ಸಿಲುಕಿದ ಪಾರಿವಾಳ ರಕ್ಷಣೆ

Dec 31 2024, 01:00 AM IST
ವಿದ್ಯುತ್‌ ಕಂಬದ ತಂತಿಗೆ ಸಿಲುಕಿ ನೇತಾಡುತ್ತಿದ್ದ ಪಾರಿವಾಳವನ್ನು ಪವರ್‌ಮ್ಯಾನ್‌ವೊಬ್ಬರು ರಕ್ಷಿಸಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 41
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved