ರಾಮನಗರ ಜಿಲ್ಲೆಯಲ್ಲಿ 56.45 ಕೋಟಿ ರು. ಮೊತ್ತದ ಉಚಿತ ವಿದ್ಯುತ್
Sep 01 2024, 01:53 AM ISTಪ್ರತಿ ಕುಟುಂಬಕ್ಕೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸುವ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ ಪೂರ್ಣಗೊಂಡಿದ್ದು, ಈ ಯೋಜನೆಯಡಿ ರಾಮನಗರ ಜಿಲ್ಲೆಯಲ್ಲಿ 56.45 ಕೋಟಿ ರುಪಾಯಿಗಳಿಗೂ ಅಧಿಕ ಮೊತ್ತದ ಉಚಿತ ವಿದ್ಯುತ್ ಸರಬರಾಜು ಮಾಡಲಾಗಿದೆ.