ಇಂದು ದಾವಣಗೆರೆ ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ
Dec 28 2024, 12:45 AM ISTಬೆಸ್ಕಾಂ ವತಿಯಿಂದ ತಾಲೂಕಿನ ವಿವಿಧ ವಿದ್ಯುತ್ ಮಾರ್ಗಗಳಲ್ಲಿ ಡಿ.28ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ತಾತ್ಕಾಲಿಕ ಅಡಚಣೆಗೆ ಗ್ರಾಹಕರು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ತಿಳಿಸಿದೆ.