ಉಲ್ಲಾಳದ ವಿಶ್ವೇಶ್ವರಯ್ಯ ಲೇಔಟ್, ಮೈಸೂರು ರಸ್ತೆಯ ಬಾಪೂಜಿನಗರ ಸುತ್ತಮುತ್ತಲಿನ ಪ್ರದೇಶದಲ್ಲಿ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪಶ್ಚಿಮ ವೃತ್ತದ ಅಧೀಕ್ಷಕ ಎಂಜಿನಿಯರ್ ಬಿ.ನಾರಾಯಣಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.