ವಿದ್ಯುತ್ ಸಮಸ್ಯೆ: ಕಿರುಗೂರು, ಮತ್ತೂರು, ಕೋಟೂರು ಗ್ರಾಮಸ್ಥರ ಅಸಮಾಧಾನ
Jul 05 2024, 12:49 AM ISTಅನಿಯಮಿತವಾಗಿ 2-3 ದಿನ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳುತ್ತಿರುವ ಬಗ್ಗೆ ದಕ್ಷಿಣ ಕೊಡಗಿನ ಕಿರುಗೂರು ಗ್ರಾ.ಪಂ ವ್ಯಾಪ್ತಿಯ ಕಿರುಗೂರು, ಮತ್ತೂರು ಮತ್ತು ಕೋಟೂರು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕಿರುಗೂರು ಗ್ರಾ.ಪಂ ಅಧ್ಯಕ್ಷ ಚೆಪ್ಪುಡಿರ ರಾಕೇಶ್ ದೇವಯ್ಯ, ವಿದ್ಯುತ್ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.