• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್ ತಗುಲಿ ಮೆಸ್ಕಾಂ ಲೈನ್‌ಮೆನ್ ಸಾವು

Apr 24 2024, 02:23 AM IST
ಬಾಳೆಹೊನ್ನೂರು ಪಟ್ಟಣದ ಮೆಸ್ಕಾಂ ವ್ಯಾಪ್ತಿಯ ಇಟ್ಟಿಗೆ ಸೀಗೋಡು ಎಂಬಲ್ಲಿ ವಿದ್ಯುತ್ ಲೈನ್ ದುರಸ್ತಿಪಡಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಒರ್ವ ಮೆಸ್ಕಾಂ ಲೈನ್‌ಮೆನ್ ಸಾವನ್ನಪ್ಪಿದ್ದು, ಮತ್ತೋರ್ವರು ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಲಕ್ಷಾಂತರ ನಷ್ಟ

Apr 24 2024, 02:17 AM IST
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತಾಲೂಕಿನ ವೈದ್ಯನಾಥಪುರ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಜರುಗಿದೆ.

ಬಾಳೆಹೊನ್ನೂರು: ಮಳೆಗೆ 20 ವಿದ್ಯುತ್ ಕಂಬ ಧರೆಗೆ

Apr 21 2024, 02:22 AM IST
ಬಾಳೆಹೊನ್ನೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಮಧ್ಯಾಹ್ನ ಹಾಗೂ ತಡರಾತ್ರಿ ಸುರಿದ ಮಳೆಗೆ ಮೆಸ್ಕಾಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ 20 ವಿದ್ಯುತ್ ಕಂಬಗಳು ಧರೆಗುರುಳಿ ಹಾನಿಯಾಗಿದೆ.

ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಕಡಿತ; ರೈತರ ಪ್ರತಿಭಟನೆ

Apr 20 2024, 01:02 AM IST
ರೈತರ ಮನವಿ ಮೇರೆಗೆ ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ಅವರು ಪ್ರತಿಭಟನಾ ಸ್ಥಳಕ್ಕಾಗಮಿಸಿ, ರೈತರ ಬೇಡಿಕೆಗಳನ್ನು ಆಲಿಸಿ, ಮಂಗಳೂರು ಸಹಾಯಕ ಆಯುಕ್ತರಿಗೆ ಕರೆ ಮಾಡಿ ರೈತರ ಸಮಸ್ಯೆಯನ್ನು ಗಮನಕ್ಕೆ ತಂದರು.

ವಿದ್ಯುತ್ ನಡೆದು ಬಂದ ದಾರಿ ಮತ್ತು ವಿದ್ಯುತ್ ಜೀವನ ಪುಸ್ತಕ ಬಿಡುಗಡೆ

Apr 19 2024, 01:10 AM IST
ಮಣಿಪಾಲದ ವಸಂತ ಗೀತ ಪ್ರಕಾಶನದಿಂದ ಪ್ರಕಟಣೆಯಾದ ಈ ಪುಸ್ತಕದ ಲೇಖಕರು ಗೋಪಿನಾಥ್ ರಾವ್ ಸರ್ವದೆ. ಇವರು ಕರ್ನಾಟಕ ಎಲೆಕ್ಟ್ರಿಸಿಟಿ ಬೋರ್ಡ್‌ನ ನಿವೃತ್ತ ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್.

ಬಿರುಗಾಳಿ ಸಹಿತ ಮಳೆ; ಧರೆಗುರುಳಿದ ಮರ, ವಿದ್ಯುತ್ ಕಂಬಗಳು

Apr 19 2024, 01:05 AM IST
ಭಾರೀ ಮಳೆಗೆ ಹಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಮೇವಿನ ಸರಬರಾಜು ವಾಹನಕ್ಕೆ ವಿದ್ಯುತ್ ತಗುಲಿ ಬೆಂಕಿ

Apr 18 2024, 02:22 AM IST
ಗೋಶಾಲೆಗಳಿಗೆ ಮೇವು ಸರಬರಾಜು ಮಾಡುವ ವಾಹನ ಆಕಸ್ಮಿಕ ವಿದ್ಯುತ್ ಅವಘಡ ಸಂಭವಿಸಿ ಲಾರಿ ಸಮೇತ ಮೇವು ಸುಟ್ಟು ಭಸ್ಮವಾಗಿರುವ ಘಟನೆ ಜರುಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್: 5 ಎಕರೆ ಕಾಫಿ ತೋಟ ಭಸ್ಮ

Apr 17 2024, 01:17 AM IST
ತಾಲೂಕಿನ ಹಿರಿಕೋಲೆ ಗ್ರಾಮದ ಚಾಮದೇವನಹಳ್ಳಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ೫ ಎಕರೆ ಕಾಫಿ ತೋಟ ಭಸ್ಮವಾಗಿದೆ.

ವಿದ್ಯುತ್ ಕಡಿತ, ಬೆಸ್ಕಾಂ ಕಚೇರಿಗೆ ರೈತರಿಂದ ಮುತ್ತಿಗೆ

Apr 16 2024, 01:10 AM IST
ತಾಲೂಕಿನ ಶೈಲಾಪುರ ಗ್ರಾಮದ ಸಬ್‌ಸ್ಟೇಷನ್‌ನಿಂದ ವಿದ್ಯುತ್‌ ಪೂರೈಕೆಯಲ್ಲಿ ಅನ್ಯಾಯವೆಸಗಲಾಗುತ್ತಿದ್ದು, ಕೊಳವೆಬಾವಿಗಳಲ್ಲಿ ಸರ್ಮಪಕ ನೀರು ಪೂರೈಕೆಯಾಗದೇ ನೀರಾವರಿ ಬೆಳೆಗಳು ಸಂಪೂರ್ಣ ಒಣಗುವ ಹಂತಕ್ಕೆ ತಲುಪಿವೆ. ಕಳೆದ 20 ದಿನಗಳಿಂದ ಈ ಸಮಸ್ಯೆ ರೈತರನ್ನು ಕಾಡುತ್ತಿರುವುದಾಗಿ ದೂರಿದರು.

ನಿರಂತರ ಜ್ಯೋತಿ ವಿದ್ಯುತ್ ದುರ್ಬಳಕೆ: ಕ್ರಮಕ್ಕೆ ಆಗ್ರಹ

Apr 16 2024, 01:07 AM IST
ನಿರಂತರ ಜ್ಯೋತಿ ಯೋಜನೆ ಪ್ರಭಾವಿಗಳ ಪಾಲಿಗೆ ರೊಟ್ಟಿ ಜಾರಿ ತುಪ್ಪದಲ್ಲಿ ಬಿದ್ದಂತಾಗಿದ್ದು, ನಿರಂತರವಾಗಿ ವಿದ್ಯುತ್ ದುರ್ಬಳಕೆಯಾಗುತ್ತಿರುವುದು ತಾಲೂಕಿನ ಅಗ್ನಿ ಗ್ರಾಮದಲ್ಲಿ ಕಂಡು ಬಂದಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 41
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved