ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಿಂಗಲ್ ಫೇಸ್ ವಿದ್ಯುತ್ ನೀಡಲು ರೈತರ ಮನವಿ
Apr 07 2024, 01:46 AM IST
ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರಗೆ ಸಿಂಗಲ್ ಫೇಸ್ ವಿದ್ಯುತ್ ನೀಡುವಂತೆ ಹೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರಗೆ ತೋಟದ ವಸತಿಯ ರೈತರು ಮನವಿ ಸಲ್ಲಿಸಿದರು.
ಬೇಲೂರಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಫಿ ತೋಟ ಭಸ್ಮ
Apr 04 2024, 01:03 AM IST
ಬೇಲೂರು ತಾಲೂಕಿನ ಕುಶವಾರ ಗ್ರಾಮದ ಭದ್ರೇಗೌಡ ಎಂಬ ಕೃಷಿಕರ ಕಾಫಿ ತೋಟದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ತೋಟದಲ್ಲಿನ ಕಾಫಿ, ಬಾಳೆ, ಮೆಣಸು ಸೇರಿದಂತೆ ಫಸಲಿಗೆ ಬಂದ ಗಿಡಗಳು ಭಸ್ಮವಾಗಿವೆ.
ಸಮರ್ಪಕ ವಿದ್ಯುತ್ ನೀಡದಿದ್ದರೆ ಚುನಾವಣೆ ಬಹಿಷ್ಕಾರ
Apr 03 2024, 01:34 AM IST
ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಕಂಗಾಲಾಗಿರುವ ಐನಾಪುರ ಗ್ರಾಮಸ್ಥರು ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕೊಳ್ಳೇಗಾಲ: ಕತ್ತಲಲ್ಲೇ ಇರುವ ಪಾಲಾರ್ ಗ್ರಾಮಕ್ಕೆ ವಿದ್ಯುತ್ ಕಲ್ಪಿಸಲು ಆಗ್ರಹ
Apr 02 2024, 01:09 AM IST
ಗಡಿ ಪ್ರದೇಶವಾದ ಪಾಲರ್ ಹಾಡಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅಡ್ಡಿ ಪಡಿಸುತ್ತಿರುವ ಅರಣ್ಯಾಧಿಕಾರಿಗಳ ಧೋರಣೆಯನ್ನು ಖಂಡಿಸಿ ಪಾಲಾರ್ ನಿವಾಸಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ವಿದ್ಯುತ್ ಸಂಪರ್ಕ ನೀಡದಿದ್ದರೆ ಉಪವಾಸ ಸತ್ಯಾಗ್ರಹ
Mar 31 2024, 02:05 AM IST
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪಾಲಾರ್‌ನ ಆದಿವಾಸಿ ಬಡಾವಣೆಗೆ ವಿದ್ಯುತ್ ಸಂಪರ್ಕ ನೀಡದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ನಿವಾಸಿಗಳು ಎಚ್ಚರಿಸಿದರು.
ವಿದ್ಯುತ್ ಏರಿಳಿತಕ್ಕೆ ಮೋಟರ್ ಹಾನಿ: ರೈತ ಕಂಗಾಲು
Mar 27 2024, 01:00 AM IST
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯದಿಂದ ರೈತರಿಗೆ ತೀವ್ರ ತೊಂದರೆಯಾಗುತ್ತಿದ್ದು, ವೋಲ್ಟೇಜ್ ಡ್ರಾಪ್‌ನ ಸಮಸ್ಯೆಯಿಂದ ಹೆಚ್ಚಿನ ಹಾನಿಯಾಗುತ್ತಿದೆ ಎಂಬುದು ಹಿರಿಯೂರು ಭಾಗದ ರೈತರ ಆರೋಪವಾಗಿದೆ.
ವಿದ್ಯುತ್ ಸ್ಪರ್ಶಿಸಿ ಆನೆ ಸಾವು: ಆರೋಪಿ ಬಂಧನ
Mar 25 2024, 12:46 AM IST
ಆನೆ ಸಾವಿಗೆ ಕಾರಣನಾದ ಆರೋಪಿ, ತೋಟದ ಮಾಲೀಕ ಪರಮೇಶ್ವರ ರಾಮಾ ಕುಣಬಿ ಈತನನ್ನು ಬಂಧಿಸಲಾಗಿದೆ.
ವಿದ್ಯುತ್ ಇಲಾಖೆ ಕೆಲಸದಲ್ಲಿ ಜಾಗೃತಿ, ಸುರಕ್ಷತೆ ಅಗತ್ಯ: ಎಇಇ ಬೆನ್ನಪ್ಪ
Mar 21 2024, 01:04 AM IST
ಸಿರವಾರ ಜೆಸ್ಕಾಂ ಕಚೇರಿಯಲ್ಲಿ ಸಿರವಾರ ಮತ್ತು ಮಲ್ಲಟ ಶಾಖೆಯ ಲೈನ್‌ಮೆನ್‌ಗಳಿಗೆ ಸಮವಸ್ತ್ರ ಮತ್ತು ಸುರಕ್ಷತಾ ಕಿಟ್‌ಗಳನ್ನು ಜೆಸ್ಕಾಂ ಉಪವಿಭಾಗದ ಎಇಇ ಬೆನ್ನಪ್ಪ ಕರಿಬಂಟನಾಳ ವಿತರಣೆ ಮಾಡಿದರು.
ಪಾಲಾರ್ ಗ್ರಾಮಕ್ಕೆ ವಿದ್ಯುತ್ ಭಾಗ್ಯ ನೀಡಿ, ಕತ್ತಲೆಯಿಂದ ಮುಕ್ತಿ ನೀಡಿ
Mar 16 2024, 01:51 AM IST
ಮಹದೇಶ್ವರ ಬೆಟ್ಟದ ಕುಡಿಯುವ ನೀರಿನ ಯೋಜನೆಗಾಗಿ ಪಾಲಾರ್ ಗ್ರಾಮದ ಐವತ್ತು ಮೀ ಸಮೀಪದಿಂದಲೇ ವಿದ್ಯುತ್ ಹಾದುಹೋಗಿದ್ದರೂ ಸಹ ಗ್ರಾಮಕ್ಕೆ ವಿದ್ಯುತ್ ಸೌಲಭ್ಯ ದೊರೆತಿಲ್ಲ, ಸ್ವಾತಂತ್ರ್ಯ ದೊರೆತು 76 ವರ್ಷಗಳು ಕಳೆದರೂ ನಮಗೆ ಈ ಸ್ಥಿತಿ ಉಂಟಾಗಿರುವುದು ವಿಪರ್ಯಾಸ. ಇನ್ನೆಷ್ಟು ವರ್ಷ ನಾವು ಕಾಯಬೇಕು.
ರೈತರಿಗೆ ನಿಗದಿತ ಸಮಯಕ್ಕೆ ವಿದ್ಯುತ್ ಕೊಡಿ: ಶಾಸಕ ಎಚ್.ಡಿ.ರೇವಣ್ಣ ಆಗ್ರಹ
Mar 16 2024, 01:46 AM IST
ಇನ್ನು ಮುಂದಾದರೂ ರೈತರಿಗೆ ನಿಗದಿತ ಸಮಯಕ್ಕೆ ವಿದ್ಯುತ್ ನೀಡಬೇಕು ಎಂದು ಶಾಸಕ ಎಚ್ ಡಿ ರೇವಣ್ಣ ಆಗ್ರಹಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
< previous
1
...
28
29
30
31
32
33
34
35
36
...
41
next >
More Trending News
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ