ಭಾಗಮಂಡಲ ವಿದ್ಯುತ್ ಉಪಕೇಂದ್ರ ಸ್ಥಾಪನೆ ಪ್ರಕ್ರಿಯೆಗೆ ಸೂಚನೆ
Mar 13 2024, 02:00 AM ISTಭಾಗಮಂಡಲದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಸಂದರ್ಭ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿದ್ಯುತ್ ಉಪಕೇಂದ್ರಕ್ಕಾಗಿ ಮೀಸಲಿಟ್ಟಿರುವ ಜಾಗವನ್ನು ಅವರು ಪರಿಶೀಲಿಸಿದರು. ಪದಕಲ್ಲು ಗ್ರಾಮದಲ್ಲಿ 3 ಎಕರೆ ಪ್ರದೇಶದಲ್ಲಿ 66/11 ಕೆ.ವಿ ವಿದ್ಯುತ್ ಉಪಕೇಂದ್ರ ಸ್ಥಾಪನೆಯಾಗಲಿದ್ದು, ಸ್ಥಳ ಪರಿಶೀಲಿಸಿದ ಶಾಸಕರು, ಟೆಂಡರ್ ಪ್ರಕ್ರಿಯೆಗೆ ಸೂಚನೆ ನೀಡಿದರು.