ರೈತರಿಗೆ ವಿದ್ಯುತ್ ಸಮಸ್ಯೆ ನೀಗಿಸಲು ಸೋಲಾರ್ ಪಂಪ್ಸೆಟ್
Nov 09 2023, 01:00 AM ISTರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ಸಮಸ್ಯೆ ನೀಗಿಸಲು ರಾಜ್ಯ ಸರ್ಕಾರ ಸಬ್ಸಿಡಿಯಲ್ಲಿ ಸೋಲಾರ್ ಪಂಪ್ಸೆಟ್ಗಳನ್ನು ನೀಡಲು ಮುಂದಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಇನ್ಮುಂದೆ ರಾಜ್ಯ ರೈತರು ಸೋಲಾರ್ ಪಂಪ್ಸೆಟ್ ಅಳವಡಿಸಿಕೊಂಡು, ವಿದ್ಯುತ್ ಸಮಸ್ಯೆಯಿಂದ ಪಾರಾಗಬಹುದು.