ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬರದ ಗಾಯಕ್ಕೆ ವಿದ್ಯುತ್ ಕ್ಷಾಮದ ಬರೆ
Oct 18 2023, 01:00 AM IST
ಏಳು ಗಂಟೆ ಕೊಡುವಾಗಲೇ ಒಣಗುತ್ತಿರುವ ಬೆಳೆಗಳನ್ನು ಐದು ಗಂಟೆಯಲ್ಲಿ ಕಾಪಾಡಿಕೊಳ್ಳುವುದು ಹೇಗೆ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ, ರೈತ ಸಮುದಾಯ ತಲ್ಲಣ ಮಧ್ಯರಾತ್ರಿ ವಿದ್ಯುತ್ ಪೂರೈಕೆಗೆ ಆಕ್ರೋಶ
ವಿದ್ಯುತ್ ಕ್ಷಾಮ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಿ: ಮಧು
Oct 17 2023, 12:47 AM IST
ಮೆಸ್ಕಾಂ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ
ವಿದ್ಯುತ್ ಬರ: ಬೆಸ್ಕಾಂ ಕಚೇರಿಗೆ ಬಿಜೆಪಿ ಮುತ್ತಿಗೆ
Oct 17 2023, 12:30 AM IST
ಕಾಂಗ್ರೆಸ್ ಸರ್ಕಾರದಿಂದ ಕತ್ತಲೆ ಭಾಗ್ಯ: ಸಂಸದ ಡಾ.ಸಿದ್ದೇಶ್ವರ, ಕಾಂಗ್ರೆಸ್ ನಾಯಕರಿಗೆ ರಾಜ್ಯವೇ ಎಟಿಎಂ: ಎನ್.ರವಿಕುಮಾರ
ಅನಿಯಮಿತ ವಿದ್ಯುತ್ ಕಡಿತ ಖಂಡಿಸಿ ಪ್ರತಿಭಟನೆ
Oct 17 2023, 12:30 AM IST
ಲೊಡ್ ಸೆಡ್ಡಿಂಗ್ ಹೆಸರಿನಲ್ಲಿ ಅನಿಯಮಿತವಾಗಿ ವಿದ್ಯುತ್ ಕಡಿತಗೊಳಿಸುತ್ತಿರುವುದುನ್ನು ಪ್ರಾಂತ ರೈತ ಸಂಘದವರು ಖಂಡಿಸಿ ಅಫಜಲ್ಪುರ ಪಟ್ಟಣದ ಜೆಸ್ಕಾಂ ಕಚೇರಿ ಮುಂದೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ತ್ರೀ ಫೇಸ್ ವಿದ್ಯುತ್ ನೀಡದಿದ್ದರೆ ಬೀದಿಗಿಳಿದು ಹೋರಾಟ
Oct 16 2023, 01:45 AM IST
ಚನ್ನರಾಯಪಟ್ಟಣ ತಾಲೂಕಿನಲ್ಲಿ ಮಳೆಯಿಲ್ಲದೆ ರೈತರು ಬೆಳೆದಿರುವ ಬೆಳೆಗಳು ಒಣಗುತ್ತಿದ್ದು, ಕೊಳವೆಬಾವಿಗಳಿಗೆ ತ್ರೀ ಫೇಸ್ ಕರೆಂಟ್ ನೀಡಬೇಕೆಂದು ಶಾಸಕ ಬಾಲಕೃಷ್ಣ ಆಗ್ರಹಿಸಿದ್ದಾರೆ.
ವಿದ್ಯುತ್ ಕಣ್ಣಾಮುಚ್ಚಾಲೆ: ಸಂಕಷ್ಟದಲ್ಲಿ ರೈತರು, ನೇಕಾರರು
Oct 15 2023, 12:46 AM IST
ಅನಧಿಕೃತ ಲೋಡ್‌ಶೆಡ್ಡಿಂಗ್ ವಿರೋಧಿಸಿ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ
ದುಬಾರಿಯಾದರೂ ವಿದ್ಯುತ್ ಖರೀದಿ ಅನಿವಾರ್ಯ: ಚೆಲುವರಾಯಸ್ವಾಮಿ
Oct 15 2023, 12:45 AM IST
ರಾಜ್ಯದಲ್ಲಿ ಈ ಬಾರಿ ಮಳೆ ಕಡಿಮೆಯಾಗಿ ಸಹಜವಾಗಿಯೇ ಆಹಾರ ಬೆಳೆ ಉತ್ಪಾದನೆ ಕಡಿಮೆಯಾಗಿದೆ, ಆದರೆ ಆಹಾರ ಕೊರತೆಯಾಗಂತೆ ರಾಜ್ಯ ಸರ್ಕಾರ ನಿರ್ವಹಣೆ ಮಾಡುತ್ತದೆ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದ್ದಾರೆ.
ವಿದ್ಯುತ್ ಪ್ರಸರಣ ಗೋಪುರ ನಿರ್ಮಾಣಕ್ಕೆ ರೈತರ ವಿರೋಧ
Oct 14 2023, 01:00 AM IST
ದಾಬಸ್‌ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಮಣ್ಣೆ ಗ್ರಾಪಂ ವ್ಯಾಪ್ತಿಯಲ್ಲಿನ ಕೃಷಿ ಭೂಮಿಯಲ್ಲಿ ವುದ್ಯುತ್ ಪ್ರಸರಣ ಗೋಪುರಗಳನ್ನು ನಿರ್ಮಿಸಲು ಕೆಪಿಟಿಸಿಎಸ್ ಮುಂದಾಗಿರುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎಂ.ಶ್ರೀನಿವಾಸ್ ಅವರಿಗೆ ಮನವಿ ಮಾಡಿದರು.
ನಿರಂತರ ವಿದ್ಯುತ್ ಸರಬರಾಜು ಮಾಡಲು ಆಗ್ರಹಿಸಿ ರಾಂಪುರ, ಕೋನಸಾಗರದಲ್ಲಿ ಪ್ರತಿಭಟನೆ
Oct 14 2023, 01:00 AM IST
ರಾಂಪುರ, ಓಬಳಾಪುರ, ಪಕ್ಕುರ್ತಿ, ಕೊಂಡಾಪುರ, ಎನ್.ಆರ್.ಕೆ.ಪುರ, ಜಂಬಲ ಮಲ್ಕಿ ಮತ್ತಿತರ ಗ್ರಾಮಗಳ ರೈತರ ಧರಣಿ
ವಿದ್ಯುತ್ ಪೊರೈಕೆಗೆ ಆಗ್ರಹಿಸಿ ಹೆಸ್ಕಾಂ ಕಚೇರಿಗೆ ರೈತರಿಂದ ಬೀಗ
Oct 13 2023, 12:16 AM IST
ಗದಗ ಹಗಲು ವೇಳೆಯಲ್ಲಿ ೭ ಗಂಟೆಗಳ ಕಾಲ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೊರೈಕೆ ಮಾಡಬೇಕೆಂದು ತಾಲೂಕಿನ ಲಕ್ಕುಂಡಿ ರೈತರು ಹೆಸ್ಕಾಂ ಕಚೇರಿಗೆ ಗುರುವಾರ ಬೀಗ ಹಾಕಿ ಪ್ರತಿಭಟಿಸಿದರು.
< previous
1
...
35
36
37
38
39
40
41
42
43
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?