• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್ ಅವಘಡದಲ್ಲಿ ಕಾರ್ಮಿಕ ಸಾವು, ರೈತರ ವಿರುದ್ಧ ಕ್ರಮಕ್ಕೆ ಆಗ್ರಹ

May 18 2025, 01:28 AM IST
ಹಾನಗಲ್ಲ ತಾಲೂಕಿನ ಕಾಡಶೆಟ್ಟಿಹಳ್ಳಿಯಲ್ಲಿ ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿದ್ದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ರೈತರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ವಿದ್ಯುತ್‌ ಗುತ್ತಿಗೆದಾರರು ಹಾಗೂ ಲೈನ್‌ಮನ್‌ಗಳು ಹಾನಗಲ್ಲ ಹೆಸ್ಕಾಂ ಕಚೇರಿ ಎದುರು ದಿಢೀರ್‌ ಪ್ರತಿಭಟನೆ ನಡೆಸಿದರು.

ವಿದ್ಯುತ್ ಕ್ಷೇತ್ರ ಖಾಸಗೀಕರಣ ವಿರೋಧಿಸಿ ರೈತ ಸಂಘ ಧರಣಿ

May 16 2025, 02:11 AM IST
ಕೊಳ್ಳೇಗಾಲದ ಚೆಸ್ಕಾಂ ಕಚೇರಿಯ ಅಧಿಕಾರಿಗಳಿಗೆ ವಿದ್ಯುತ್ ಕ್ಷೇತ್ರ ಖಾಸಗೀಕರಣದ ಕ್ರಮ ಖಂಡಿಸಿ ಗುರುವಾರ ರೈತರು ಮನವಿ ಸಲ್ಲಿಸಿದರು.

ವಿದ್ಯುತ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

May 16 2025, 01:49 AM IST
ರಾಜ್ಯದಲ್ಲಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ವಿದ್ಯುತ್ ಸಮರ್ಪಕ ಪೂರೈಕೆಯಾಗುತ್ತಿಲ್ಲ. ರಾತ್ರಿಯ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ರೈತರು ಪರಿತಪಿಸುತ್ತಿದ್ದಾರೆ. ಈ ನಡುವೆ ರೈತರ ಪಂಪಸೆಟ್ ಗಳನ್ನು ಆಧಾರ ಕಾರ್ಡ್‌ಗೆ ಲಿಂಕ್ ಮಾಡುತ್ತಿದ್ದಾರೆ.

ಜಮೀನಿನಲ್ಲಿ ಅಳವಡಿಸುವ ವಿದ್ಯುತ್ ಲೈನ್‌ಗೆ ಪರಿಹಾರ ನೀಡಿ

May 15 2025, 02:05 AM IST
ಕುದರಿಮೋತಿ ಗ್ರಾಮದ ಜಮೀನಿನಲ್ಲಿ ವಿದ್ಯುತ್ ಲೈನ್ ಅಳವಡಿಸುತ್ತಿರುವ ಕಂಪನಿಯವರು ರೈತರಿಗೆ ಪರಿಹಾರ ನೀಡಿ ಲೈನ್ ಅಳವಡಿಸಬೇಕು ಎಂದು ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

15ರಂದು ವಿದ್ಯುತ್ ಖಾಸಗೀಕರಣ ವಿರುದ್ಧ ಪ್ರತಿಭಟನೆ: ಬಸವರಾಜ

May 13 2025, 01:44 AM IST
ವಿದ್ಯುತ್ ಖಾಸಗೀಕರಣ ವಿರೋಧಿಸಿ ಏ.15ರಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ರಾಜ್ಯವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಇಂಧನ ಸಚಿವರ ಅಣಕು ಶ‍ವಯಾತ್ರೆ, ಪ್ರತಿಕೃತಿ ದಹನ ಹಾಗೂ ಬೆಸ್ಕಾಂ ಕಚೇರಿಗಳಿಗೆ ಮುತ್ತಿಗೆ ಹಾಕುವ ಹೋರಾಟವನ್ನು ದಾವಣಗೆರೆ ನಗರ ಸೇರಿದಂತೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ ಹೇಳಿದ್ದಾರೆ.

ಹುಕ್ಕೇರಿ ವಿದ್ಯುತ್ ಸಂಘದ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆಗೆ ನಿರ್ಧಾರ

May 11 2025, 11:50 PM IST
ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದಲ್ಲಿ ಕಳೆದ ಹಲವಾರು ವರ್ಷದಿಂದ ಹಿಟ್ಲರ್ ಆಡಳಿತಕ್ಕೆ ಬೇಸತ್ತು, 11 ಜನರು ನಿರ್ದೇಶಕ ಮಂಡಳಿಯಿಂದ ಹೊರಬಂದಿದ್ದಾರೆ.

ವಿದ್ಯುತ್ ಸೌಲಭ್ಯ ಕಲ್ಪಿಸುವಂತೆ ಶಾಸಕರಿಗೆ ಮನವಿ

May 08 2025, 12:34 AM IST
ನಿರಂತರ ವಿದ್ಯುತ್ ಒದಗಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ಸದಸ್ಯರು ಸವದತ್ತಿ ಶಾಸಕ ವಿಶ್ವಾಸ ವೈದ್ಯಗೆ ಮನವಿ ಸಲ್ಲಿಸಿದರು

ರೈತರ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ: ಡಿ.ಕೆ. ಶಿವಕುಮಾರ

May 05 2025, 12:48 AM IST
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ನೀಡಲಾಯಿತು. 2013ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್‌ಸೆಟ್‌ಗಳಿಗೆ ನೀಡುವ ತ್ರಿಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು.

ಸಿಡಿಲಿನಿಂದ ವಿದ್ಯುತ್ ಪರಿವರ್ತಕಕ್ಕೆ ಹಾನಿ

May 02 2025, 12:13 AM IST
ಸಿಡಿಲಿನ ಹೊಡೆತಕ್ಕೆ ವಿದ್ಯುತ್ ಪರಿವರ್ತಕ ಹಾನಿಯಾದ ಪರಿಣಾಮ ಇಲ್ಲಿನ ನಿವಾಸಿಗಳು ಕಳೆದ ಒಂದು ವಾರದಿಂದ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಿಂಗಲ್ ಫೇಸ್ ವಿದ್ಯುತ್ತನ್ನು ಇದೇ ಟಿಸಿ ಮೂಲಕ ಪೂರೈಸಲಾಗುತ್ತಿದೆ. ೫ ಕೊಳವೆಬಾವಿಗಳು ಈ ಟಿಸಿಯನ್ನೇ ಅವಲಂಬಿಸಿದ್ದು, ಓವರ್‌ ಹೆಡ್ ಟ್ಯಾಂಕ್ ಭರ್ತಿ ಮಾಡಿ ನೀರನ್ನು ಸರಬರಾಜು ಮಾಡಲಾಗುತ್ತಿತ್ತು. ಆದರೆ ಒಂದು ವಾರದಿಂದ ಸಿಂಗಲ್ ಫೇಸ್ ವಿದ್ಯುತ್ ಕಾರಣದಿಂದಾಗಿ ಕೊಳವೆ ಬಾವಿ ಮೋಟಾರ್ ಚಾಲನೆ ಆಗದ ಪರಿಣಾಮ ಸಂತೋಷನಗರ, ಮೇಲನಹಳ್ಳಿ, ಈದ್ಗಾ ರಸ್ತೆ, ಮುಖ್ಯ ರಸ್ತೆಯ ನಿವಾಸಿಗಳು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.

ವಿದ್ಯುತ್ ಸ್ಪರ್ಶ: ರೈತ ಹಾಗೂ ಸೀಮೆ ಹಸುಗಳ ಸಾವು

Apr 30 2025, 12:36 AM IST
ತಿಪಟೂರು: ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ರೈತ ಸೇರಿದಂತೆ ಎರಡು ಸೀಮೆ ಹಸುಗಳು ಮೃತಪಟ್ಟಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ಕಲ್ಲಯ್ಯನಪಾಳ್ಯದಲ್ಲಿ ಮಂಗಳವಾರ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 41
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved