700 ಮೆಗಾವ್ಯಾಟ್ ಪರಮಾಣು ವಿದ್ಯುತ್ ಉತ್ಪಾದನೆಯ ಕೈಗಾ ಸ್ಥಾವರದ 5 ಮತ್ತು 6ನೇ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್)ನಿಂದ ದೇಶದ ಪ್ರಮುಖ ಮೂಲ ಸೌಕರ್ಯ ಸಂಸ್ಥೆ ಎಂಇಐಎಲ್‌ಗೆ ₹12,800 ಕೋಟಿ ಮೊತ್ತದ ಇಪಿಸಿ ಒಪ್ಪಂದದ ಖರೀದಿ ಆದೇಶ
ಗಾಳಿ ಮಳೆಗೆ ತುಂಡಾಗಿ ಕೆಳಗೆ ಬಿದ್ದಿದ್ದ ಹೈ ಟೆನ್ಷನ್ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಕೆ.ಎಸ್.ಆರ್.ಟಿ.ಸಿ. ನೌಕರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ಬಿ ಟಿ ಕೊಪ್ಪಲಿನಲ್ಲಿ ಸಂಭವಿಸಿದೆ.
ಯುರೋಪಿಯನ್ ರಾಷ್ಟ್ರಗಳಲ್ಲಿರುವಂತೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ (ಇ-ಆರ್‌ಟಿ) ವ್ಯವಸ್ಥೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.