ಮಲೆನಾಡಿನಲ್ಲಿ ಮಳೆಯ ಆರ್ಭಟ: ಭಾರೀ ಗಾಳಿಗೆ ವಿದ್ಯುತ್ ಸಂಪರ್ಕ ಕಡಿತ
Jul 28 2025, 12:30 AM ISTಚಿಕ್ಕಮಗಳೂರು, ಜಿಲ್ಲೆಯ ಮಲೆನಾಡಿನ ನಾಲ್ಕು ತಾಲೂಕುಗಳು ಹೊರತುಪಡಿಸಿ ಇನ್ನುಳಿದ ಐದು ತಾಲೂಕುಗಳಲ್ಲಿ ಭಾನುವಾರ ಮಳೆಯ ಪ್ರಮಾಣ ಇಳಿಮುಖವಾಗಿತ್ತು. ಆದರೆ, ಗಾಳಿ ಅಬ್ಬರ ಜೋರಾಗಿದೆ. ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳುತ್ತಿರು ವುದರಿಂದ ಮನೆಯಿಂದ ಹೊರ ಹೋಗಲು ಜನರು ಆತಂಕಪಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ.