ವಿದ್ಯುತ್ ಕಂಬ ಅಳವಡಿಕೆ ಸ್ಥಗಿತಕ್ಕೆ ರೈತರ ಆಗ್ರಹ
Oct 29 2024, 01:08 AM ISTಕನ್ನಡಪ್ರಭ ವಾರ್ತೆ ನಿಡಗುಂದಿ ನಿಡಗುಂದಿ, ಕೊಲ್ಹಾರ ಹಾಗೂ ಬಸವನಬಾಗೇವಾಡಿ ತಾಲೂಕಿನ ರೈತರ ಜಮೀನುಗಳಲ್ಲಿ ಅಳವಡಿಸುತ್ತಿರುವ 765 ಕೆವಿ ವಿದ್ಯುತ್ ಗೋಪುರಗಳಿಗೆ ಸಂಬಂಧಿಸಿದಂತೆ ರೈತರ ಬೇಡಿಕೆ ಈಡೇರುವವರೆಗೆ ಕಂಬ ಅಳವಡಿಕೆ ಸ್ಥಗಿತ ಮಾಡುವಂತೆ ಆಗ್ರಹಿಸಿ ನಿಡಗುಂದಿ ತಾಲೂಕು ರೈತರು ತಹಸೀಲ್ದಾರ್ ಎ.ಡಿ ಅಮರವಾದಗಿ ಅವರ ಮೂಲಕ ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.