ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ: ಗ್ರಾಹಕರಿಗೆ ಸೂಚನೆ
Dec 18 2024, 12:45 AM ISTದಾವಣಗೆರೆ ತಾಲೂಕಿನ ಮಾಯಕೊಂಡ, ದಾವಣಗೆರೆ 66 ಕೆವಿ, ಯರಗುಂಟೆ, ಅತ್ತಿಗೆರೆ, ಮೆಳ್ಳೆಕಟ್ಟೆ ಮತ್ತು ಕಾಡಜ್ಜಿ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಡಿ.18ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.