• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಖೋತ್ಪನ್ನ ಸ್ಥಾವರಗಳಿಂದ ವಿದ್ಯುತ್‌ ಉತ್ಪಾದನೆ ಇಳಿಕೆ

Nov 15 2024, 12:37 AM IST
ಮೂರು ಶಾಖೋತ್ಪನ್ನ ಸ್ಥಾವರಗಳಾದ ರಾಯಚೂರು ಬೃಹತ್‌ ಶಾಖೋತ್ಪನ್ನ ವಿದ್ಯುತ್‌ ಸ್ಥಾವರ (ಆರ್ಟಿಪಿಎಸ್) ಯರಮರಸ್‌ ಅತ್ಯಾಧುನಿಕ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ (ವೈಟಿಪಿಎಸ್) ಮತ್ತು ಪಕ್ಷದ ಬಿಟಿಪಿಎಸ್‌ನ ಘಟಕಗಳನ್ನು ಬೇಡಿಕೆಯಾನುಸಾರವಾಗಿಯೇ ನಡೆಸಿ ಕರೆಂಟ್ ಉತ್ಪಾದಿಸಲಾಗುತ್ತಿದೆ.

ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವು

Nov 10 2024, 01:34 AM IST
ಚಿಕ್ಕಮಗಳೂರು, ಗುಂಪಿನಲ್ಲಿದ್ದ ಕಾಡಾನೆಯೊಂದು ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಆಲ್ದೂರು ಸಮೀಪದ ಪುರ ಗ್ರಾಮದ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

ರೈಲ್ವೆ ಹಳಿಯ ಮೇಲೆ ಉರುಳಿಬಿದ್ದ ವಿದ್ಯುತ್‌ ಚಾಲಿತ ವಾಹನ

Nov 06 2024, 12:35 AM IST
ಅಪಘಾತಕ್ಕೀಡಾದ ವಿದ್ಯುತ್ ಚಾಲಿತ ವಾಹನವನ್ನು ವಶಕ್ಕೆ ತೆಗೆದುಕೊಂಡಿದ್ದು, ಚಾಲಕನ ವಿರುದ್ಧ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ವಿಭಾಗೀಯ ವಾಣಿಜ್ಯ ರೈಲ್ವೆ ಹಿರಿಯ ವ್ಯವಸ್ಥಾಪಕ ಸಂತೋಷ ಹೆಗಡೆ ತಿಳಿಸಿದ್ದಾರೆ.

ವಿದ್ಯುತ್‌ ಬಿಲ್‌ ಬಾಕಿಯನ್ನು ನ.7ರೊಳಗೆ ಪಾವತಿ ಮಾಡದೇ ಹೋದಲ್ಲಿ ಬಾಂಗ್ಲಾದೇಶಕ್ಕೆ ವಿದ್ಯುತ್‌ ಪೂರೈಕೆ ಸಂಪೂರ್ಣ ಸ್ಥಗಿತ

Nov 04 2024, 12:31 AM IST

7200 ಕೋಟಿ ರು.ನಷ್ಟು ಭಾರೀ ಮೊತ್ತದ ವಿದ್ಯುತ್‌ ಬಿಲ್‌ ಬಾಕಿಯನ್ನು ನ.7ರೊಳಗೆ ಪಾವತಿ ಮಾಡದೇ ಹೋದಲ್ಲಿ ಬಾಂಗ್ಲಾದೇಶಕ್ಕೆ ವಿದ್ಯುತ್‌ ಪೂರೈಕೆ ಸಂಪೂರ್ಣ ಸ್ಥಗಿತ ಮಾಡುವುದಾಗಿ ನೆರೆ ದೇಶಕ್ಕೆ ಅದಾನಿ ಪವರ್‌ ಕಂಪನಿ ಎಚ್ಚರಿಕೆ ನೀಡಿದೆ. 

ಕಾಸರಗೋಡು ವಿದ್ಯುತ್‌ ಲೈನ್‌ಗಾಗಿ ಕರಾವಳಿಯ 1150 ಎಕರೆ ಜಮೀನು ಆಹುತಿ!

Nov 01 2024, 12:18 AM IST
ವಿದ್ಯುತ್ ಸಂಪರ್ಕ ಜಾಲಕ್ಕೆ ನಮ್ಮ ವಿರೋಧವಿಲ್ಲ. ಆದರೆ ಬೇರೆ ರಾಜ್ಯಕ್ಕಾಗಿ ಮಾಡಲಾಗುತ್ತಿರುವ ಯೋಜನೆಗೆ ಈಗಾಗಲೇ ಅಭಿವೃದ್ಧಿಗೊಂಡಿರುವ ಕೃಷಿ ಪ್ರದೇಶಗಳನ್ನು ನಾಶಪಡಿಸುವುದನ್ನು ವಿರೋಧಿಸುತ್ತಿದ್ದೇವೆ ಎಂದರು.

ಕಾಫಿ ಬೆಳೆಗಾರರ 10 ಎಚ್‌ಪಿ ಪಂಪ್‌ಸೆಟ್‌ ವಿದ್ಯುತ್‌ ಬಿಲ್‌ ಮನ್ನಾಗೆ ಆಗ್ರಹ

Nov 01 2024, 12:10 AM IST
ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ನೀಡಬೇಕು ಎಂದು ಆಗ್ರಹಿಸಿ ಗೌಡಳ್ಳಿ ಗ್ರಾಮಸಭೆಯಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಆಗ್ರಹಿಸಲಾಯಿತು. ಗ್ರಾಮಸಭೆಯಲ್ಲಿ ರೈತರು, ಬೆಳೆಗಾರರು ಸಮಸ್ಯೆ ನಿವೇದಿಸಿಕೊಂಡರು.

ವಿದ್ಯುತ್‌ ಕಂಬ ಅಳವಡಿಕೆ ಸ್ಥಗಿತಕ್ಕೆ ರೈತರ ಆಗ್ರಹ

Oct 29 2024, 01:08 AM IST
ಕನ್ನಡಪ್ರಭ ವಾರ್ತೆ ನಿಡಗುಂದಿ ನಿಡಗುಂದಿ, ಕೊಲ್ಹಾರ ಹಾಗೂ ಬಸವನಬಾಗೇವಾಡಿ ತಾಲೂಕಿನ ರೈತರ ಜಮೀನುಗಳಲ್ಲಿ ಅಳವಡಿಸುತ್ತಿರುವ 765 ಕೆವಿ ವಿದ್ಯುತ್ ಗೋಪುರಗಳಿಗೆ ಸಂಬಂಧಿಸಿದಂತೆ ರೈತರ ಬೇಡಿಕೆ ಈಡೇರುವವರೆಗೆ ಕಂಬ ಅಳವಡಿಕೆ ಸ್ಥಗಿತ ಮಾಡುವಂತೆ ಆಗ್ರಹಿಸಿ ನಿಡಗುಂದಿ ತಾಲೂಕು ರೈತರು ತಹಸೀಲ್ದಾರ್ ಎ.ಡಿ ಅಮರವಾದಗಿ ಅವರ ಮೂಲಕ ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜೋತು ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ ಇಬ್ಬರ ಸಾವು

Oct 25 2024, 01:06 AM IST
ಜೋತುಬಿದ್ದ ವಿದ್ಯುತ್ ಲೇನ್‌ನಿಂದಾಗಿ ಜಮೀನಿಗೆ ತೆರಳುತ್ತಿದ್ದ ರೈತರು ಧಾರುಣವಾಗಿ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ವಿದ್ಯುತ್‌ ನಿಗಮದ ನೌಕರರು ಸುರಕ್ಷತೆ, ಜಾಗೃತಿಯಿಂದ ಕೆಲಸ ನಿರ್ವಹಿಸಿ: ನೌಕರರ ಸಂಘದ ಕೆ.ಬಲರಾಮ್

Oct 22 2024, 12:01 AM IST
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘವು ನೌಕರರಿಗೆ ಇಲಾಖೆಯಿಂದ ದೊರೆಯುವ ಎಲ್ಲ ಸವಲತ್ತುಗಳನ್ನು ಕೊಡಿಸುವಲ್ಲಿ ಯಶ್ವಸಿಯಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಬಲರಾಮ್ ಹೇಳಿದರು. ಚಾಮರಅಜನಗರದಲ್ಲಿ ನೂತನ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

27 ಗ್ರಾಪಂಗಳಿಂದ ₹20.47 ಕೋಟಿ ವಿದ್ಯುತ್‌ ಬಿಲ್‌ ಬಾಕಿ

Oct 20 2024, 02:08 AM IST
ಹೊನ್ನಾಳಿ ತಾಲೂಕಿನ 27 ಗ್ರಾಮ ಪಂಚಾಯಿತಿಗಳಿಂದ ಸುಮಾರು ₹20.47 ಕೋಟಿ ವಿದ್ಯುತ್ ಬಿಲ್ ಪಾವತಿ ಬಾಕಿ ಇದೆ. ರೈತರ ಪಂಪ್ ಸೆಟ್‌ಗಳ ಅಕ್ರಮ-ಸಕ್ರಮ ಕಾರ್ಯಕ್ರಮ 2023ರಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ಬೆಸ್ಕಾಂ ಹೊನ್ನಾಳಿ ಉಪವಿಭಾಗದ ಎ.ಇ.ಇ. ಜಯಪ್ಪ ಹೇಳಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 32
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved