ನಿರ್ವಹಣಾ ಕಾಮಗಾರಿ ಹಿನ್ನೆಲೆ ಬೆಂಗಳೂರು ಜನರೇ ಇಲ್ಲಿ ನೋಡಿ: ನಾಳೆ ಹಲವೆಡೆ ವಿದ್ಯುತ್ ಪೂರೈಕೆ ಇರಲ್ಲ
Jul 19 2024, 02:05 AM ISTಗೋಕುಲ ವಿದ್ಯುತ್ ವಿತರಣ ಕೇಂದ್ರ, ಸರ್.ಎಂ.ವಿಶ್ವೇಶ್ವರಯ್ಯ ಲೇಔಟ್ ಹಾಗೂ ವೃಷಭಾವತಿ ವಿದ್ಯುತ್ ವಿತರಣ ಉಪ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿಕೊಳ್ಳಲಾಗುತ್ತಿದೆ. ಆದ್ದರಿಂದ ಜು.20ರಂದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.