52.25 ಕೋಟಿ ರು. ಮೈಷುಗರ್ ವಿದ್ಯುತ್ ಬಿಲ್ ಬಾಕಿ
Jun 30 2024, 12:50 AM ISTಹಲವು ವರ್ಷಗಳಿಂದ ಹಲವಾರು ಕಾರಣಗಳಿಂದ ಕಬ್ಬು ಅರೆಯುವಿಕೆ ಸ್ಥಗಿತಗೊಂಡಿದ್ದ ಸಕ್ಕರೆ ಕಾರ್ಖಾನೆ, ಕಳೆದ ವರ್ಷ ಕಾಂಗ್ರೆಸ್ ಸರ್ಕಾರದ ಮುತುವರ್ಜಿಯಿಂದ ಪುನರಾರಂಭಗೊಂಡಿತು. ರಾಜ್ಯ ಸರ್ಕಾರ ಕಾರ್ಖಾನೆ ಪ್ರಾರಂಭೋತ್ಸವ, ಹಾಗೂ ಗ್ಯಾಂಗ್ ಗಳಿಗೆ ನೀಡಲು 15 ಕೋಟಿ ರು. ದುಡಿಯುವ ಬಂಡವಾಳಕ್ಕಾಗಿ (ವರ್ಕಿಂಗ್ ಕ್ಯಾಪಿಟಲ್) 35 ಕೋಟಿ ರು. ಸೇರಿ ಒಟ್ಟು 50 ಕೊಟಿ ರು. ಹಣವನ್ನು ಕಾರ್ಖಾನೆಯ ಪುನಶ್ಚೇತನಕ್ಕೆ ನೀಡಲಾಗಿತ್ತು.