ಭಾರಿ ಮಳೆಯಿಂದ 2454 ವಿದ್ಯುತ್ ಕಂಬಗಳಿಗೆ ಹಾನಿ: ಸೆಸ್ಕ್
Jul 31 2024, 01:04 AM ISTತೀವ್ರ ಮಳೆ, ಗಾಳಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಈವರೆಗೆ ಒಟ್ಟು 2454 ಕಂಬಗಳು ಹಾಗೂ 46 ಸಂಖ್ಯೆಯ ವಿದ್ಯುತ್ ಪರಿವರ್ತಕಗಳು ಮತು 1.72 ಕಿ.ಲೋಮೀಟರ್ ವಾಹಕಗಳು ಹಾನಿಗೊಳಗಾಗಿರುತ್ತದೆ. ಈಗಾಗಲೇ 2150 ಕಂಬಗಳನ್ನು ಹಾಗೂ ಎಲ್ಲಾ ಪರಿವರ್ತಕಗಳನ್ನು ದುರಸ್ತಿಗೊಳಿಸಿ ಬದಲಾಯಿಸಲಾಗಿದೆ. ದೈನಂದಿನ ಚಟುವಟಿಕೆಯಲ್ಲಿ ಸರಾಸರಿ 100 ಕಂಬಗಳ ಬದಲಾವಣೆಯ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಸೆಸ್ಕ್ ಮೂಲಗಳು ತಿಳಿಸಿವೆ.