ವಿದ್ಯುತ್ ಅವಘಡದ ಬಗ್ಗೆ ಇರಲಿ ಎಚ್ಚರಿಕೆ: ಮೆಸ್ಕಾಂ
May 25 2024, 12:45 AM ISTಮುಂಗಾರು ಅವಧಿಯಲ್ಲಿ ಮಳೆ, ಗಾಳಿ, ಗುಡುಗು, ಮಿಂಚು ಹೆಚ್ಚಾಗಿರುವುದರಿಂದ ಸಾರ್ವಜನಿಕರು ತುಂಡಾಗಿ ಬಿದ್ದಿರುವ ವಿದ್ಯುತ್ ಲೈನ್ಗಳನ್ನು ಮುಟ್ಟುವುದಾಗಲಿ, ವಿದ್ಯುತ್ ಕಂಬ ಹಾಗೂ ಇತರೆ ವಿದ್ಯುತ್ ಉಪಕರಣಗಳನ್ನು ಮುಟ್ಟುವುದಾಗಲಿ, ಜಾನುವಾರುಗಳನ್ನುವಿದ್ಯುತ್ ಕಂಬಕ್ಕೆ ಕಟ್ಟುವುದಾಗಲೀ, ಬಟ್ಟೆ ಒಣಗಲು ವಿದ್ಯುತ್ ಕಂಪನಿಯ ಸಾಮಗ್ರಿಗಳನ್ನು ಬಳಸಬಾರದು ಎಂದು ಮೆಸ್ಕಾಂ ತಿಳಿಸಿದೆ.