• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್‌ ಕಾಮಗಾರಿ ಎಸ್ಆರ್‌ ದರ ಇಳಿಕೆ : ಮುಷ್ಕರದ ಎಚ್ಚರಿಕೆ

Jul 28 2024, 02:00 AM IST
ಚಿಕ್ಕಮಗಳೂರು, ಮೆಸ್ಕಾಂನಿಂದ ತುರ್ತು ವಿದ್ಯುತ್ ಕಾಮಗಾರಿಗಳನ್ನು ನಿರ್ವಹಿಸಲು ಶೇ.45 ರಷ್ಟು ನಿಗದಿಪಡಿಸಿದ್ದ ಎಸ್‌ಆರ್ ದರವನ್ನು ಶೇ.12ಕ್ಕೆ ಇಳಿಸಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ತುರ್ತು ಕಾಮಗಾರಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದಾಗಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಆರ್‌. ಹರೀಶ್ ಹೇಳಿದ್ದಾರೆ.

ನಾಪೋಕ್ಲು: ವಿದ್ಯುತ್‌, ರಸ್ತೆ ಸಂಪರ್ಕ ಕಡಿತ, ಗದ್ದೆಗಳು ಜಲಾವೃತ

Jul 27 2024, 12:45 AM IST
ಕಳೆದ ಮೂರು-ನಾಲ್ಕು ದಿನಗಳಿಂದ ಹೋಬಳಿ ವ್ಯಾಪ್ತಿಯಲ್ಲಿ ಬಿರುಸಿನ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಗಾಳಿ -ಮಳೆಯಿಂದಾಗಿ ಅಲ್ಲಲ್ಲಿ ಮರದ ರೆಂಬೆಗಳು ಮುರಿದು ಬಿದ್ದು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಬಹುತೇಕ ಗ್ರಾಮಗಳು ಕತ್ತಲಲ್ಲಿ ಮುಳುಗಿವೆ. ಕಾವೇರಿ ನದಿ ತುಂಬಿ ಹರಿಯುತ್ತಿದ್ದು ಬಹುತೇಕ ಕಾಫಿ ತೋಟಗಳು ಪ್ರವಾಹದಲ್ಲಿ ಮುಳುಗಿವೆ. ಕೆಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ವಿದ್ಯುತ್‌ ಮಾರ್ಗ ದುರಸ್ತಿ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

Jul 26 2024, 01:39 AM IST
ಸೋಮವಾರಪೇಟೆ ತಾಲೂಕಿನ ಕಿರಗಂದೂರು, ತಾಕೇರಿ, ತಲ್ತಾರೆಶೆಟ್ಟಳ್ಳಿ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ನಿಲುಗಡೆಗೊಂಡಿದ್ದು, ಕೂಡಲೆ ವಿದ್ಯುತ್ ಮಾರ್ಗ ದುರಸ್ತಿಪಡಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಸೆಸ್ಕ್ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

ಲಾರಿ ಮೇಲೆ ಬಿದ್ದ ವಿದ್ಯುತ್‌ ಕಂಬ: ಮೂವರು ಪಾರು

Jul 25 2024, 01:23 AM IST
ಕುವೆಟ್ಟು ಗ್ರಾಮದ ವರಕಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಮದಡ್ಕ ಕಡೆಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಏಕಾಏಕಿ ಮುರಿದು ಬಿದ್ದಿದೆ.

ಬಿ.ಸಿ. ರೋಡ್‌: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್‌ ಕಂಬಗಳು

Jul 25 2024, 01:19 AM IST
ರಸ್ತೆ ಬದಿಯಲ್ಲಿ ಅಪಾಯಕಾರಿಯಾಗಿ ಬ್ಯಾನರ್ ಅಳವಡಿಕೆಗೆ ಇಲಾಖೆ ಅವಕಾಶ ಕಲ್ಪಿಸಿದ ಪರಿಣಾಮವಾಗಿ ಮಂಗಳವಾರ ರಾತ್ರಿ ಗಾಳಿಗೆ ಸರ್ಕಲ್ ಬಳಿ‌ ಹಾಕಲಾಗಿರುವ ಅನೇಕ ಬ್ಯಾನರ್ ಗಳು ರಸ್ತೆಗೆ ಉರುಳಿಬಿದ್ದಿವೆ. ಲಾರಿಯೊಂದಕ್ಕೆ ಹಾನಿಯಾಗಿದೆ.

ಮಳೆ,ಗಾಳಿ: ಮುಂದುವರಿದ ಮನೆ ಕುಸಿತ, ವಿದ್ಯುತ್‌ ತಂತಿ ಮೇಲೆ ಉರುಳಿದ ಮರ

Jul 25 2024, 01:18 AM IST
ನರಸಿಂಹರಾಜಪುರ, ತಾಲೂಕಿನಲ್ಲಿ ಬುಧವಾರ ಬೆಳಿಗ್ಗೆ 10 ಗಂಟೆಯ ನಂತರ ಮಳೆ ಬಿಡುವು ನೀಡಿದ್ದು ಅಲ್ಲಲ್ಲಿ ಮನೆಯ ಗೋಡೆ ಕುಸಿತ ಪ್ರಕರಣಗಳು ಮಾತ್ರ ಮುಂದುವರಿದಿದೆ.

ಹುಲೇಕಲ್‌ ನಾಡ ಕಚೇರಿಯಲ್ಲಿ ವಿದ್ಯುತ್‌ ಸಮಸ್ಯೆ

Jul 24 2024, 12:17 AM IST
ವಿದ್ಯುತ್ ವ್ಯತ್ಯಯವಾದ ಸಂದರ್ಭದಲ್ಲಿ ಅನುಕೂಲವಾಗಲೆಂದು ೬ ಬ್ಯಾಟರಿಯ ಯುಪಿಎಸ್ ಅಳವಡಿಸಲಾಗಿದೆ. ಕಳೆದ ಹಲವಾರು ದಿನಗಳ ಹಿಂದೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕೆಟ್ಟು ಹೋಗಿದೆ. ಇದರಿಂದ ಪ್ರತಿಯೊಂದು ಕಾರ್ಯಗಳಿಗೂ ವಿದ್ಯುತ್ ಬರುವವರೆಗೂ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

12 ದಿನದಲ್ಲಿ 237 ವಿದ್ಯುತ್‌ ಕಂಬಗಳು, 5 ಟಿಸಿ ಧರೆಗೆ : ಕತ್ತಲೆಯಲ್ಲಿ ಕೆಲವು ಗ್ರಾಮ

Jul 23 2024, 12:42 AM IST
ನರಸಿಂಹರಾಜಪುರ, ಕಳೆದ 12 ದಿನದಿಂದ ಸುರಿದ ಮಳೆ, ಗಾಳಿಗೆ 237 ವಿದ್ಯುತ್‌ ಕಂಬ, 5 ಟ್ರಾನ್ಸ್‌ ಫಾರಂ ಉರುಳಿ ಬಿದ್ದಿದ್ದು ಗ್ರಾಹಕರಿಗೆ ವಿದ್ಯುತ್ ನೀಡಲು ಮೆಸ್ಕಾಂ ಸಿಬ್ಬಂದಿ ಹರ ಸಾಹಸ ಪಡುತ್ತಿದ್ದಾರೆ.

ಬಲವಾಗಿ ಬೀಸುತ್ತಿರುವ ಗಾಳಿ - ಧರೆಗುರುಳುತ್ತಿರುವ ವಿದ್ಯುತ್‌ ಕಂಬ, ಮರಗಳು

Jul 23 2024, 12:35 AM IST
ಚಿಕ್ಕಮಗಳೂರು, ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆಯ ಆರ್ಭಟ ತಣ್ಣಗಾಗಿದೆ. ಆದರೆ, ಬಲವಾಗಿ ಬೀಸುತ್ತಿರುವ ಗಾಳಿಗೆ ಹಲವೆಡೆ ಅವಘಡಗಳು ಸಂಭವಿಸುತ್ತಿರುವ ಮಲೆನಾಡಿನ ಜನರು ಆತಂಕದಲ್ಲಿ ಬದುಕು ಸಾಗಿಸುತ್ತಿದ್ದಾರೆ.

ವಿದ್ಯುತ್‌ ಕಂಬ ವಾಲಿ 4 ದಿನ ಕಳೆದಿದ್ದರೂ ಸರಿಪಡಿಸೋರಿಲ್ಲ

Jul 23 2024, 12:34 AM IST
ಗುಂಡ್ಲುಪೇಟೆ ತಾಲೂಕಿನ ಮಂಚಹಳ್ಳಿ ಗ್ರಾಮದ ರೈತರ ಜಮೀನಿನಲ್ಲಿ ವಿದ್ಯುತ್‌ ಕಂಬ ಉರುಳಿ ಬಿದ್ದಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 33
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved