• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್‌ ಅವಘಡ ತಪ್ಪಿಸಲು ಜನಜಾಗೃತಿ ಮೂಡಿಸಿ

Jul 02 2024, 01:30 AM IST
ಕನ್ನಡಪ್ರಭ ವಾರ್ತೆ ತಿಕೋಟಾ ಮಳೆಗಾಲದಲ್ಲಿ ವಿದ್ಯುತ್ ಸಂಬಂಧಿತ ಅವಘಡಗಳನ್ನು ತಪ್ಪಿಸಲು ಡಂಗುರ ಸಾರುವ ಮೂಲಕ ಜನಜಾಗೃತಿ ಮೂಡಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

52.25 ಕೋಟಿ ರು. ಮೈಷುಗರ್‌ ವಿದ್ಯುತ್‌ ಬಿಲ್‌ ಬಾಕಿ

Jun 30 2024, 12:50 AM IST
ಹಲವು ವರ್ಷಗಳಿಂದ ಹಲವಾರು ಕಾರಣಗಳಿಂದ ಕಬ್ಬು ಅರೆಯುವಿಕೆ ಸ್ಥಗಿತಗೊಂಡಿದ್ದ ಸಕ್ಕರೆ ಕಾರ್ಖಾನೆ, ಕಳೆದ ವರ್ಷ ಕಾಂಗ್ರೆಸ್ ಸರ್ಕಾರದ ಮುತುವರ್ಜಿಯಿಂದ ಪುನರಾರಂಭಗೊಂಡಿತು. ರಾಜ್ಯ ಸರ್ಕಾರ ಕಾರ್ಖಾನೆ ಪ್ರಾರಂಭೋತ್ಸವ, ಹಾಗೂ ಗ್ಯಾಂಗ್ ಗಳಿಗೆ ನೀಡಲು 15 ಕೋಟಿ ರು. ದುಡಿಯುವ ಬಂಡವಾಳಕ್ಕಾಗಿ (ವರ್ಕಿಂಗ್ ಕ್ಯಾಪಿಟಲ್) 35 ಕೋಟಿ ರು. ಸೇರಿ ಒಟ್ಟು 50 ಕೊಟಿ ರು. ಹಣವನ್ನು ಕಾರ್ಖಾನೆಯ ಪುನಶ್ಚೇತನಕ್ಕೆ ನೀಡಲಾಗಿತ್ತು.

ಜಂಟಿ ಸರ್ವೆ ನಡೆಸಿ ವಿದ್ಯುತ್‌ ಕಂಬಗಳ ಕೇಬಲ್‌ ತೆರವಿಗೆ ಕ್ರಮ: ಮಂಗಳೂರು ಪಾಲಿಕೆ

Jun 30 2024, 12:49 AM IST
ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಅಧ್ಯಕ್ಷತೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಡೆಯಿತು.

ವಿದ್ಯುತ್‌ ಸಮಸ್ಯೆ ಪರಿಹಾರಕ್ಕೆ ಗ್ರಾಮಸ್ಥರ ಆಗ್ರಹ

Jun 29 2024, 12:42 AM IST
ವಿಜಾಪುರ ಕೆಪಿಟಿಸಿಎಲ್‌ ವಿದ್ಯುತ್‌ ಪ್ರಸರಣಾ ಕೇಂದ್ರಕ್ಕೆ ಗ್ರಾಮಸ್ಥರು ಲಗ್ಗೆ ಇಟ್ಟು ಪ್ರತಿಭಟಿಸಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಕೆಪಿಟಿಸಿಎಲ್‌ ಎಇಇ ಜಯಣ್ಣ ಅಧಿಕಾರಿಗಳು ಮತ್ತು ಗ್ರಾಮಸ್ಥರ ಜೊತೆ ಚರ್ಚೆ ನಡೆಸಿದರು.

ವಿದ್ಯುತ್‌ ತಂತಿ ಸ್ಪರ್ಶಿಸಿ ರಿಕ್ಷಾ ಚಾಲಕರಿಬ್ಬರ ದಾರುಣ ಸಾವು

Jun 28 2024, 12:47 AM IST
ಪಾಂಡೇಶ್ವರದ ರೊಸಾರಿಯೊ ಚರ್ಚ್‌ ಬಳಿ ತುಂಡಾಗಿ ಬಿದ್ದ ವಿದ್ಯುತ್‌ ತಂತಿ ತಗುಲಿ ರಿಕ್ಷಾ ಚಾಲಕರಿಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

ಕಾರ್ಕಳದಲ್ಲಿ ಭಾರಿ ಗಾಳಿ: ಧರೆಗುರುಳಿದ ಮರಗಳು, ವಿದ್ಯುತ್‌ ವ್ಯತ್ಯಯ

Jun 26 2024, 12:34 AM IST
ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆ ಸುರಿಯುತ್ತಿದ್ದು, ಗಾಳಿಗೆ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಇದರಿಂದ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯವಾಗಿದೆ.

ವಿದ್ಯುತ್‌ ಶಾಕ್‌ ತಗುಲಿದ್ದ ಸಹಪಾಠಿ ರಕ್ಷಿಸಿದ ವಿದ್ಯಾರ್ಥಿನಿ

Jun 20 2024, 01:28 AM IST
ಸಮಯ ಪ್ರಜ್ಞೆ ಮೆರೆದು ಊಟಕ್ಕಾಗಿ ಕೈಯಲ್ಲಿ ಹಿಡಿದಿದ್ದ ಬಟ್ಟಲನ್ನು ಗೆಳತಿಯ ಕೈಗೆ ಎಸೆದು ಬಾಲಕಿಯನ್ನು ರಕ್ಷಣೆ ಮಾಡಿದ್ದಾಳೆ. ಶರಫೀಯಳಿಗೆ ಕೈಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾಳೆ ಎಂದು ತಿಳಿದು ಬಂದಿದೆ.

ಉತ್ತರದಲ್ಲಿ ಉಷ್ಣ ಮಾರುತದಿಂದ ವಿದ್ಯುತ್‌ ಕ್ಷಾಮ

Jun 20 2024, 01:11 AM IST
ತಾಪಮಾನ ಏರಿಕೆ ಕಾರಣ ಸೋಮವಾರ ಭಾರೀ ಪ್ರಮಾಣದ ವಿದ್ಯುತ್‌ಗೆ ಬೇಡಿಕೆ ವ್ಯಕ್ತವಾದ ಕಾರಣ ದೇಶದ ಉತ್ತರ ವಲಯದಲ್ಲಿ ಹಲವು ಕಡೆ ವಿದ್ಯುತ್‌ ಲೈನ್‌ ಟ್ರಿಪ್‌ ಆದ ಘಟನೆ ನಡೆದಿದೆ.

ಇಂದು ಉಡುಪಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

Jun 18 2024, 12:51 AM IST
ಜೂನ್‌ 18ರಂದು ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಆದ್ದರಿಂದ ಉಡುಪಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ.

ವಿದ್ಯುತ್‌ ಗ್ರಿಡ್‌ ಜಾಗಕ್ಕಾಗಿ ₹78 ಲಕ್ಷ ಅನುದಾನ: ರಾಜೇಶ ಮಡಿವಾಳ

Jun 16 2024, 01:53 AM IST
ಮಿರ್ಜಾನದ ಎತ್ತಿನಬೈಲದಲ್ಲಿ ಗ್ರಿಡ್ ಸ್ಥಾಪನೆಗೊಳ್ಳಲಿದ್ದು, ಇದಕ್ಕಾಗಿ ಜಾಗ ಖರೀದಿಗೆ ₹೭೮ ಲಕ್ಷ ಅನುದಾನ ಬಿಡುಗಡೆಯಾಗಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 32
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved