ಮನೆ, ಶುದ್ಧ ಕುಡಿವ ನೀರು, ವಿದ್ಯುತ್, ಶೌಚಾಲಯಕ್ಕೆ ಪ್ರಧಾನಿ ಆದ್ಯತೆ: ಶಾಸಕ ಜ್ಞಾನೇಂದ್ರ
Mar 04 2024, 01:17 AM IST ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬ ವ್ಯಕ್ತಿಯ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವುದಲ್ಲದೇ, ವಿದ್ಯುತ್, ಮನೆ, ಶೌಚಾಲಯ ಈ ನಾಲ್ಕೂ ಸೌಲಭ್ಯಗಳ ಕಲ್ಪಿಸಲು ಆದ್ಯತೆಗಳನ್ನು ನೀಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.