• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ ಸತತ 7 ಗಂಟೆ ವಿದ್ಯುತ್‌: ಮಹಾಂತೇಶ್‌ ಬೀಳಗಿ

May 10 2024, 01:42 AM IST
ಕಂಚೀಪುರ ಬಳಿ ಸೋಲಾರ್‌ ಪ್ಲಾಂಟ್‌ ನಿರ್ಮಾಣ ಮಾಡುವ ಸ್ಥಳಕ್ಕೆ ಬೆಸ್ಕಾಂನ ಎಂಡಿ ಮಹಂತೇಶ್‌ ಬೀಳಗಿ ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು.

ಸೌರ ವಿದ್ಯುತ್‌: ವಿಶ್ವದಲ್ಲೇ ಈಗ ಭಾರತ ನಂ.3

May 09 2024, 01:01 AM IST
ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಭಾರತ 2023ರಲ್ಲಿ ಜಪಾನ್‌ ಅನ್ನು ಹಿಂದಿಕ್ಕಿ ವಿಶ್ವದ ನಂ.3 ಸ್ಥಾನಕ್ಕೆ ಏರಿದೆ. ಜಾಗತಿಕ ಇಂಧನ ಚಿಂತಕರ ಚಾವಡಿ ಎಂಬರ್‌ನ ವರದಿಯ ಪ್ರಕಾರ, ಭಾರತವು 2015 ರಲ್ಲಿ 9ನೇ ಶ್ರೇಯಾಂಕ ಪಡೆದಿತ್ತು. ಆದರೆ ಈಗ ಸರ್ಕಾರದ ಸತತ ಪ್ರಯತ್ನಗಳಿಂದ 3ನೇ ಸ್ಥಾನಕ್ಕೆ ಏರಿದೆ.

ವಿದ್ಯುತ್‌ ಸಮಸ್ಯೆಗಳಿಗೆ ವಾಟ್ಸ್‌ ಆ್ಯಪ್‌ನಲ್ಲಿಯೂ ದೂರು ನೀಡಿ

May 08 2024, 01:32 AM IST
ಸಹಾಯವಾಣಿಗೆ ಪರ್ಯಾಯವಾಗಿ ವಾಟ್ಸ್‌ಆ್ಯಪ್‌ ಆರಂಭಿಸಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ.

ರೈತರ ಜಮೀನಿಗೆ ಸಮರ್ಪಕ ವಿದ್ಯುತ್‌ ಪೂರೈಸಿ

May 07 2024, 01:12 AM IST
ಜಮೀನಿಗೆ ರಾತ್ರಿ ಸಮಯದಲ್ಲಿ 20 ಹ್ಯಾಂಪ್ಸ್ ಕೊಡುವ ಬದಲು 8 ರಿಂದ10 ಹ್ಯಾಂಪ್ಸ್ ವಿದ್ಯುತ್‌ ಸರಬರಾಜ್‌ ಮಾಡುವ ಕಾರಣ ವೋಲ್ಟೇಜ್‌ ಕಡಿಮೆಯಾಗಿ ಪಂಪ್‌ ಸೆಟ್‌ಗಳು ಸುಟ್ಟುಹೋಗುತ್ತಿವೆ.

ಲೀಡ್‌ ಕೊಡದೇ ಇದ್ದರೆ ವಿದ್ಯುತ್‌ ಕಟ್‌: ಕಾಂಗ್ರೆಸ್‌ ಶಾಸಕ ಕಾಗೆ!

May 02 2024, 01:30 AM IST
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಲೀಡ್‌ ಕೊಡದಿದ್ದರೆ ವಿದ್ಯುತ್‌ ಕಟ್‌ ಮಾಡುವುದಾಗಿ ಬೆಳಗಾವಿ ಜಿಲ್ಲೆ ಕಾಗವಾಡ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಬೆದರಿಕೆ ಹಾಕಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.

ಮಂಗಳೂರು- ವಿಲ್ಲುಪುರಂ ಹೆದ್ದಾರಿ ವಿದ್ಯುತ್‌ ಕಂಬಗಳ ಸ್ಥಳಾಂತರ

May 01 2024, 01:15 AM IST
ಉಜಿರೆ- ಬೆಳ್ತಂಗಡಿ ಉಪ ವಿಭಾಗದ ಎಇಇ ಕ್ಲೆಮೆಂಟ್ ಬೆಂಜಮಿನ್ ಬ್ರ್ಯಾಗ್ಸ್ ಅವರ ನಿರ್ದೇಶನದಂತೆ ಸೋಮಂತಡ್ಕ ಶಾಖೆಯ ಜೆಇ ಕೃಷ್ಣೇಗೌಡ ಮತ್ತು ತಂಡದವರ ನೇತೃತ್ವದಲ್ಲಿ ಮಂಗಳೂರು- ವಿಲ್ಲುಪುರಂ ಹೆದ್ದಾರಿಯಲ್ಲಿನ ಉಜಿರೆ ಸುತ್ತಮುತ್ತ ಕೆಲಸ ನಡೆಯುತ್ತಿದೆ.

30ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯ

Apr 26 2024, 12:58 AM IST
ಫೀಡರ್‌ನಲ್ಲಿ ಸುಧಾರಣಾ ಕಾಮಗಾರಿ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. ಏ. 30ರಂದು ಬೆಳಗ್ಗೆ 9ಗಂಟೆಯಿಂದ ಸರಬರಾಜು ನಿಲುಗಡೆಯಾಗಲಿದೆ.

ವಿದ್ಯುತ್‌ ಕಡಿತಕ್ಕೆ ಜನಾಕ್ರೋಶ: ರಸ್ತೆಗಿಳಿದು ಪ್ರತಿಭಟನೆ

Apr 24 2024, 02:18 AM IST
ಕಾಗವಾಡ ತಾಲೂಕಿನ ಜುಗೂಳ, ಮಂಗಾವತಿ, ಶಹಾಪೂರ ಮತ್ತು ಶಿರಗುಪ್ಪಿ ಗ್ರಾಮಗಳ ಕೃಷ್ಣಾ ನದಿ ತೀರದ ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ನಿರಂತರ ಥ್ರೀಫೆಸ್ ವಿದ್ಯುತ್ ನೀಡುವಂತೆ ಆಗ್ರಹಿಸಿ, ರೈತರು ಮಿರಜ್-ಚಿಕ್ಕೋಡಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದರು.

23ರಂದು ಉಡುಪಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

Apr 21 2024, 02:15 AM IST
ತುರ್ತು ನಿರ್ವಹಣಾ ಕಾಮಗಾರಿ ಮತ್ತು ಲೈನ್ ಶಿಫ್ಟಿಂಗ್ /ನಿರ್ವಹಣೆ ಮತ್ತು ಮಾರ್ಗ ರಚನೆ ಕಾಮಗಾರಿ ಹಿನ್ನೆಲೆ ಉಡುಪಿ ಜಿಲ್ಲೆಯ ವಿವಿಧೆಡೆ ಏ. 23ರಂದು ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯವಾಗಲಿದೆ.

ಮಳೆಗಾಳಿಗೆ ಧರೆಗುರುಳಿದ ಮರ, ವಿದ್ಯುತ್‌ ಕಂಬಗಳು

Apr 19 2024, 01:12 AM IST
ಮಜ್ಜಿಗೇರಿ ಗ್ರಾಮದಲ್ಲಿ ಸುಮಾರು ೫ಕ್ಕೂ ಹೆಚ್ಚು ಮನೆಗಳ ಚಾವಣಿ ಹಾರಿ ಹೋಗಿದ್ದು, ಕೆಲ ಮನೆಗಳು ಕುಸಿದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 33
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved