ರೈತರಿಗೆ 5 ತಾಸುನಿರಂತರ ವಿದ್ಯುತ್
Oct 14 2023, 01:00 AM ISTರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ತೀವ್ರ ಹೆಚ್ಚಾಗಿದ್ದು, ರೈತರಿಗೆ ಕೃಷಿ ಪಂಪ್ ಸೆಟ್ ಬಳಕೆಗೆ ನಿತ್ಯ ಐದು ಗಂಟೆಗಳ ತಡೆರಹಿತ 3-ಫೇಸ್ ವಿದ್ಯುತ್ ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.