ವಿದ್ಯುತ್ ಸರಬರಾಜು ಸಮರ್ಪಕವಾಗಿ ನಿರ್ವಹಿಸಲು ಸಚಿವ ಎಚ್ಕೆಪಿ ಸೂಚನೆ
Oct 11 2023, 12:45 AM ISTಗದಗ ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ವಿದ್ಯುತ್ ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ ಪಂಪ್ಸೆಟ್ ರೈತರು ಹೋರಾಟದ ಹಾದಿ ತುಳಿದಿದ್ದಾರೆ. ಹೀಗಾಗಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರು ಹೆಸ್ಕಾಂ ಹಾಗೂ ಜಿಲ್ಲಾ ಮಟ್ಟದ ಪ್ರಮುಖ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು.