ಸೆಸ್ಕ್ ಜಾಗೃತದಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಗೃಹ, ವಾಣಿಜ್ಯ, ಕೈಗಾರಿಕೆ, ತಾತ್ಕಾಲಿಕ ಸ್ಥಾವರ ಮತ್ತು ಇತರ ಕಡೆಗಳಲ್ಲಿ 5716 ಸ್ಥಾವರಗಳನ್ನು ಜಾಗೃತದಳದ ಅಧಿಕಾರಿಗಳು ಪರಿಶೀಲಿಸಿದ್ದು, ಈ ವೇಳೆ 1312 ವಿದ್ಯುತ್ ಕಳ್ಳತನ ಮತ್ತು ದುರುಪಯೋಗ ಪ್ರಕರಣ
ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ) ಸಂಸ್ಥೆ ತನ್ನ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್ ಸಂಪರ್ಕ ಪಡೆಯಲು ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.
ವಿದ್ಯುತ್ ಚಾಲಿತ ವಾಹನ ತಯಾರಿಕಾ ಕಂಪನಿ ಓಲಾ ನಷ್ಟದಲ್ಲಿದ್ದು, 1000 ನೌಕರರು ಮತ್ತು ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುತ್ತಿದೆ ಎಂದು ಮೂಲಗಳು ತಿಳಿಸಿವೆ.
ಬೇಸಿಗೆಯಲ್ಲಿ ಗರಿಷ್ಠ ವಿದ್ಯುತ್ ಬಳಕೆ 19,000 ದಿಂದ 19,500 ಮೆ.ವ್ಯಾಟ್ಗೆ ಹೆಚ್ಚಳ ಆಗುವ ಸಾಧ್ಯತೆಯಿದೆ. ಹೀಗಾಗಿ ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ವಿವಿಧ ಕ್ರಮ ಕೈಗೊಂಡಿದ್ದು, ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.