ವಿದ್ಯುತ್ ಇಲ್ಲದೇ ಒಂದೂವರೆ ತಿಂಗಳಿನಿಂದ ಕುಡಿಯಲು ನೀರಿಲ್ಲ
Nov 26 2023, 01:15 AM ISTಬೇಲೂರು ತಾಲೂಕಿನ ದೊಡ್ಡಿಹಳ್ಳಿ ಗ್ರಾಮದಲ್ಲಿ ಕಳೆದ ಒಂದೂವರೆ ತಿಂಗಳಿಂದ ವಿದ್ಯುತ್ ಇಲ್ಲದೆ ಕುಡಿಯುವ ನೀರಿಗೆ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಇಲ್ಲಿನ ಲೈನ್‌ಮ್ಯಾನ್ ಹಣ ನೀಡಿದರೆ ಮಾತ್ರ ಕಂಬ ಹತ್ತುವೆ ಎಂದು ಉಡಾಫೆಯಿಂದ ವರ್ತಿಸುತ್ತಿದ್ದು, ಅವರನ್ನು ಅಮಾನತು ಮಾಡಬೇಕು ಎಂದು ದೊಡ್ಡಿಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.