ರೈತರ ಪಂಪ್ಸೆಟ್ಗಳಿಗೆ 7 ಗಂಟೆ ವಿದ್ಯುತ್ ಪೂರೈಸಲು ಒತ್ತಾಯಿಸಿ ಪ್ರತಿಭಟನೆ
Feb 25 2025, 12:46 AM ISTನವನಗರದ ಹೆಸ್ಕಾಂ ಕಚೇರಿಗೆ ವಿಜಯಪುರ, ಬಾಗಲಕೋಟೆ, ರಾಮದುರ್ಗ, ಬೆಳಗಾವಿ, ಅಥಣಿ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ನೂರಾರು ರೈತರು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.